Indo-Pak border

ಗುಜರಾತ್: ಇಂಡೋ-ಪಾಕ್ ಗಡಿ ಬಳಿ 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ BSF
ಭಾರತೀಯ ಜಲಪ್ರದೇಶದಲ್ಲಿ ಮೀನುಗಾರರು ಇದ್ದಿದ್ದರ ಹಿಂದಿನ ಉದ್ದೇಶವನ್ನು ಬಿಎಸ್‌ಎಫ್ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ರಾಜಸ್ಥಾನದ ಭಾರತ-ಪಾಕ್ ಗಡಿ ಬಳಿ ಅಪ್ರಾಪ್ತ ಬಾಲಕಿ ಮತ್ತು ಯುವಕನ ಶವ ಪತ್ತೆ
ಪೊಲೀಸರ ಪ್ರಕಾರ, ಕೊಳೆಯುವಿಕೆಯ ಪ್ರಮಾಣ ಮತ್ತು ವ್ಯಾಪ್ತಿಯನ್ನು ನೋಡಿದರೆ, ಇಬ್ಬರೂ ಸುಮಾರು ಒಂದು ವಾರದ ಹಿಂದೆ ಸಾವನ್ನಪ್ಪಿದ್ದಾರೆ.

ಗುಜರಾತ್: ಭಾರತ-ಪಾಕ್ ಗಡಿಯಲ್ಲಿ ಗುಂಡಿಕ್ಕಿ ಒಳನುಸುಳುಕೋರನ ಹತ್ಯೆ- BSF
ಗಡಿಯಿಂದ ಭಾರತದೊಳಗೆ ಪ್ರವೇಶಿಸಲು ಯತ್ನಿಸಿದ ನುಸುಳುಕೋರನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಭಾರತ-ಪಾಕಿಸ್ತಾನ ಗಡಿಯುದ್ಧಕ್ಕೂ 9,500 ಬಂಕರ್ ಗಳ ನಿರ್ಮಾಣ!
ಮಂಗಳವಾರ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶೆಲ್ ದಾಳಿಗೆ ಒಳಗಾದ ಜನರನ್ನು ಭೇಟಿಯಾದ ಅವರು, ಗಡಿ ನಿವಾಸಿಗಳ ಸುರಕ್ಷತೆಗಾಗಿ ಹೆಚ್ಚಿನ ಬಂಕರ್‌ಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಪಾಕ್ ಜೊತೆಗೆ ಯುದ್ಧ ಶುರುವಾದ್ರೆ ರಕ್ಷಣೆ ಪಡೆಯೋದು ಹೇಗೆ..? ಬಂಕರ್‌ಗಳ ತುರ್ತು ದುರಸ್ತಿಗೆ ಗಡಿ ಭಾಗದ ಜನರ ಒತ್ತಾಯ!
ಈ ಬಂಕರ್‌ಗಳು ಮೊದಲು ಜೀವಗಳನ್ನು ಉಳಿಸಿವೆ, ಆದರೆ ಅವುಗಳು ಈಗ ಯಾರನ್ನೂ ರಕ್ಷಿಸದಂತಾಗಿವೆ ಎಂದು ಸಿಂಗ್ ತಿಳಿಸಿದರು.

Watch | ಭಾರತ, ಪಾಕ್ ಗಡಿ ಬಳಿಯ ಶಾಲೆ: "ಹೆದರಿಕೆ ಇಲ್ಲ..." ಎಂದ ವಿದ್ಯಾರ್ಥಿಗಳು, ಶಿಕ್ಷಕರು

ಇಂಡೋ-ಪಾಕ್ ಗಡಿಯಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ಭಾರತ-ಪಾಕ್ ಗಡಿ ಬಳಿ 10 ಕೋಟಿ ರೂಪಾಯಿ ಮೌಲ್ಯದ 2 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪಡೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ

ಭಾರತ-ಪಾಕ್ ಗಡಿಯಲ್ಲಿ 3 ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್: 10 ಕೆಜಿ ಹೆರಾಯಿನ್, ಪಿಸ್ತೂಲ್, ಗುಂಡು ವಶ!
ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮೂರು ಡ್ರೋನ್ ಗಳನ್ನು ಹೊಡೆದುರುಳಿಸಿದೆ. ಡ್ರೋನ್ ಗಳನ್ನು ಹೆರಾಯಿನ್ ಕಳ್ಳಸಾಗಣೆಗೆ ಬಳಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜಸ್ಥಾನ: ಭಾರತ-ಪಾಕ್ ಗಡಿಯಲ್ಲಿ ಬಿಎಸ್‌ಎಫ್ ನಿಂದ 4.7 ಕೆಜಿ ಡ್ರಗ್ಸ್ ಜಪ್ತಿ
ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿ ಬಳಿ 4.7 ಕೆಜಿ ಡ್ರಗ್ಸ್ ಇದ್ದ ಐದು ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ಬುಧವಾರ ತಿಳಿಸಿವೆ. ಪ್ಯಾಕೆಟ್‌ಗಳು ಪತ್ತೆಯಾದ ಕರಣ್‌ಪುರದ...

