ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ರಾತ್ರಿಯ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣದ ಕದನ ವಿರಾಮ ಒಪ್ಪಿಕೊಂಡಿವೆ ಎಂದು ಟ್ರಂಪ್ ಮೇ 10 ರಂದು ಘೋಷಿಸಿದ್ದರು.