ದೇಶಭಾರತ-ಶ್ರೀಲಂಕಾ ಮಾತುಕತೆ: ಭೂ ಸಂಪರ್ಕ, ತೈಲ, ತಮಿಳು ಜನರ ವಿಷಯ ಪ್ರಮುಖ ಅಂಶಗಳು
ಪ್ರಧಾನಿ ನರೇಂದ್ರ ಮೋದಿ-ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮ ಸಿಂಘೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ತೈಲ ಪೈಪ್ ಲೈನ್, ಫೆರ್ರಿ ಕನೆಕ್ಟಿವಿಟಿ, ಯುಪಿಐ, ರೂಪಾಯಿಯ ಮೂಲಕ ವ್ಯಾಪಾರ, ಭೂ ಸಂಪರ್ಕ ಸಾಧ್ಯತೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.