ವಿದೇಶಭಾರತದೊಂದಿಗೆ ರಕ್ಷಣಾ ಒಪ್ಪಂದವೇ ಏಕೆ..? ಟ್ರಂಪ್ ನಡೆ ಟೀಕಿಸಿದ ಅಮೆರಿಕ ಸೆನೆಟರ್
ಭಾರತ ಪ್ರವಾಸದಲ್ಲಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಬರೊಬ್ಬರಿ 3 ಬಿಲಿಯನ್ ಮೌಲ್ಯದ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಇದೇ ವಿಚಾರವಾಗಿ ಅಮೆರಿಕ ಸೆನೆಟರ್ ಒಬ್ಬರು ಟ್ರಂಪ್ ವಿರುದ್ಧ ಕಿಡಿಕಾರಿದ್ದಾರೆ.