ರಾಜಕೀಯ'ಮೋದಿಯವರ 56 ಇಂಚಿನ ಎದೆ- ವಿಶ್ವಗುರುವಿನ ಕಿರೀಟ ಕುಟ್ಟಿ ಪುಡಿ ಮಾಡುತ್ತಿರುವ ಟ್ರಂಪ್'
ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್ಸ್ಟೀನ್ ಫೈಲ್ಸ್ ನಲ್ಲಿ ಕಾಣಿಸಿಕೊಂಡಿರುವ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ?