ವಿದೇಶಇಂಡೋನೇಷ್ಯಾ ಸಂಸತ್ತಿನಲ್ಲಿ ಒಡಿಶಾದ ಮಾಜಿ ಸಿಎಂ ಬಿಜು ಪಟ್ನಾಯಕ್ ಪರಾಕ್ರಮ ಬಣ್ಣಿಸಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಇಂಡೋನೇಷ್ಯಾದಲ್ಲಿದ್ದಾರೆ. ಇಂದು ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರನ್ನು ಶ್ಲಾಘಿಸಿದರು.