Indonesia

ಇಂಡೊನೇಷ್ಯಾದಲ್ಲಿ ಪ್ರಬಲ ಭೂಕಂಪ : 10 ಸಾವು, 40 ಮಂದಿಗೆ ಗಾಯ
ಇಂಡೊನೇಷ್ಯಾದ ಲಾಂಬೊಕ್ ದ್ವೀಪ ಪ್ರದೇಶದಲ್ಲಿ ವಾರಾಂತ್ಯ ದಿನವಾದ ಇಂದು 6.4 ರಷ್ಟು ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಬ್ಯಾಡ್ಮಿಂಟನ್: ಏಷ್ಯಾ ಜೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಲಕ್ಷಯ ಸೇನ್ ಗೆ ಚಿನ್ನ
ಬ್ಯಾಡ್ಮಿಂಟನ್ ಏಷ್ಯಾ ಜೂನಿಯರ್ ಚಾಂಪಿಯನ್ ಶಿಪ್ ಫೈನಲ್ಸ್ ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷಯ ಸೇನ್ ಚಿನ್ನದ ಪದಕ ಜಯಿಸಿದ್ದಾರೆ.

ಗರ್ಭಪಾತ ಮಾಡಿಸಿಕೊಂಡ ಅತ್ಯಾಚಾರ ಸಂತ್ರಸ್ತ ಬಾಲಕಿಗೆ 6 ತಿಂಗಳು ಜೈಲು ಶಿಕ್ಷೆ!
ತನ್ನ ಸಹೋದರನಿಂದಲೇ ಅತ್ಯಾಚಾರಕ್ಕೆ ಒಳಗಾಗಿ ತಾಯಿಯಾಗಿದ್ದ 15 ವರ್ಷದ ಬಾಲಕಿ ಗರ್ಭಪಾತ ಮಾಡಿಸಿಕೊಂಡಿದಕ್ಕೆ ...

ಒಂದು ಊಟಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಕೊಟ್ಟಿದ್ದು ಎಷ್ಟು ಲಕ್ಷ ರು. ಗೊತ್ತಾ?
ಒಂದು ಹೊತ್ತಿನ ಊಟಕ್ಕೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಲಕ್ಷ ರು. ಬಿಲ್ ಕಟ್ಟಿ ಸುದ್ದಿಯಾಗಿದ್ದಾರೆ...

292 ಮೊಸಳೆಗಳ ಮಾರಣಹೋಮ; ವ್ಯಕ್ತಿ ಕೊಂದಿದ್ದಕ್ಕೆ ಸೇಡು ತೀರಿಸಿಕೊಂಡ ಜನತೆ
ವ್ಯಕ್ತಿಯೊಬ್ಬನನ್ನು ದಾರುಣವಾಗಿ ಕೊಂದು ಹಾಕಿದ್ದ ಮೊಸಳೆಗಳ ವಿರುದ್ಧ ತಿರುಗಿಬಿದ್ದ ಗ್ರಾಮವೊಂದು 292 ಮೊಸಳೆಗಳನ್ನು ಹತ್ಯೆ ಮಾಡಿರುವ ಘಟನೆ ಇಂಡೋನೇಷಿಯಾದಲ್ಲಿ ನಡೆದಿದೆ...

ಇಂಡೋನೇಷಿಯಾ: ಚಂಡಮಾರುತಕ್ಕೆ ಸಿಕ್ಕ ಪ್ರಯಾಣಿಕರ ಹಡಗು ಮುಳುಗಡೆ, 31 ಸಾವು
ಪ್ರಯಾಣಿಕರ ಹಡಗು ಮುಳುಗಿದ ಪರಿಣಾಮ ೩೧ ಮಂದಿ ದಾರುಣ ಸಾವಿಗೀಡಾದ ಘಟನೆ ಇಂಡೋನೇಷಿಯಾದ ಸುಲಾವೆಸಿ ದ್ವೀಪದಲ್ಲಿ ನಡೆದಿದೆ.

ದೈತ್ಯ ಹೆಬ್ಬಾವಿನ ಹೊಟ್ಟೆ ಸೀಳಿದಾಗ ಕಂಡಿದ್ದು ಮಹಿಳೆ ಮೃತದೇಹ: ಭಯಾನಕ ವಿಡಿಯೋ
ತಮ್ಮ ಹೊಲಕ್ಕೆ ಹೋಗಿದ್ದ ರೈತ ಮಹಿಳೆಯೊಬ್ಬರು ಅಲ್ಲಿಂದ ನಾಪತ್ತೆಯಾಗಿದ್ದರಿಂದ ಗಾಬರಿಗೊಂಡ ಸ್ಥಳೀಯರು ಅಲ್ಲೇ ತಿರುಗಾಡಿಕೊಂಡಿದ್ದ ದೈತ್ಯ ಹೆಬ್ಬಾವಿನ...

ಇಂಡೊನೇಷ್ಯಾ ನಾಗರಿಕರಿಗೆ 30 ದಿನಗಳ ಉಚಿತ ವೀಸಾ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ಇಂಡೊನೇಷ್ಯಾ ನಾಗರಿಕರಿಗೆ ಪ್ರಧಾನಿ ನರೇಂದ್ರಮೋದಿ 30 ದಿನಗಳ ಉಚಿತ ವೀಸಾ ಸೌಲಭ್ಯವನ್ನು ಘೋಷಿಸಿದ್ದು, ನವ ಭಾರತ ನಿರ್ಮಾಣ ಮಾಡಲು ನಮ್ಮ ದೇಶಕ್ಕೆ ವಲಸೆ ಬರುವಂತೆ ಆಹ್ವಾನಿಸಿದ್ದಾರೆ.

ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಭಾರತ-ಇಂಡೋನೇಷಿಯಾ ಪರಸ್ಪರ ಒಪ್ಪಿಗೆ
2025ರ ವೇಳೆಗೆ 50 ಶತಕೋಟಿ ಡಾಲರ್ ವರೆಗೆ ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸುವ ಪ್ರಯತ್ನಕ್ಕೆ ...

