Indonesia

ಇಂಡೊನೇಷ್ಯಾದ ಮೂರು ಚರ್ಚ್ ಗಳ ಮೇಲೆ ಬಾಂಬ್ ದಾಳಿ : 9 ಸಾವು, 40 ಮಂದಿಗೆ ಗಾಯ
ಇಂಡೊನೇಷ್ಯಾದ ಎರಡನೇ ಅತಿ ದೊಡ್ಡ ನಗರ ಸುರಭಯದಲ್ಲಿ ಇಂದು ಮುಂಜಾನೆ ಮೂರು ಚರ್ಚ್ ಗಳ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದ್ದು, 9 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

ಬೇಸಿಗೆಗೆ ವಿದ್ಯುತ್ ಸಮಸ್ಯೆ ಇಲ್ಲ: ಇಂಧನ ಸಚಿವ ಡಿಕೆ ಶಿವಕುಮಾರ್
ಈ ವರ್ಷ ಬೇಸಿಗೆ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಕಾಡುವುದಿಲ್ಲ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಕಡಲತೀರ ವ್ಯವಹಾರಗಳ ಸಹಕಾರ ವಿಸ್ತರಣೆಗೆ ಆಸಿಯಾನ್ ಚಿಂತಕರಿಗೆ ಭಾರತ ಒತ್ತಾಯ
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಇಂದು ಇಂಡೋನೇಷಿಯಾದ ಜಕಾರ್ತದಲ್ಲಿ ಆಗ್ನೇಯ ಏಷ್ಯಾದ ರಾಷ್ಟ್ರಗಳ ಸಂಘ(ಆಸಿಯಾನ್) ನ ಭಾರತ ....

ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 23 ಮಂದಿ ಸಜೀವ ದಹನ
ಇಂಡೋನೆಷಿಯಾದ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 23 ಮಂದಿ ಮೃತಪಟ್ಟಿದ್ದಾರೆ ಮತ್ತು 43ಕ್ಕೊ ಹೆಚ್ಚು ಮಂದಿ...

ನಾಪತ್ತೆಯಾಗಿದ್ದ ರೈತ ಶವವಾಗಿ ಹಾವಿನ ಹೊಟ್ಟೆಯಲ್ಲಿ ಪತ್ತೆ!
ಜಮೀನಿಗೆ ಆಗಮಿಸಿದ್ದ ರೈತನೋರ್ವನನ್ನು ದೈತ್ಯ ಹೆಬ್ಬಾವೊಂದು ನುಂಗಿ ಹಾಕಿರುವ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ.

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ!
ದ್ವೀಪ ರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ.

ಪಪುವಾದಲ್ಲಿ ಇಂಡೋನೇಷ್ಯಾ ಸೇನಾ ವಿಮಾನ ಪತನ; ಕನಿಷ್ಟ 13 ಮಂದಿ ಸಾವು
ಇಂಡೋನೇಷ್ಯಾದಲ್ಲಿ ಮತ್ತೊಂದು ವಿಮಾನ ಅಪಘಾತ ಸಂಭವಿಸಿದ್ದು, ಪಪುವಾ ಬಳಿ ಸೇನಾ ವಿಮಾನ ಪತನವಾಗಿ ವಿಮಾನದಲ್ಲಿದ್ದ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ; ಕನಿಷ್ಠ 25 ಮಂದಿ ಸಾವು!
ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದು, ನೂರಾರು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 97ಕ್ಕೆ ಏರಿಕೆ
ಇಂಡೋನೇಷ್ಯಾದ ಅಕೇಹ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ ಈಗ 97ಕ್ಕೇರಿದ್ದು, ಕಟ್ಟಡದ ಅವಶೇಷಗಳಿಂದ...

