Indonesia

ಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: ಸುಮಾರು 162 ಮಂದಿ ಸಾವು, ಕನಿಷ್ಠ 700 ಮಂದಿಗೆ ಗಾಯ
ವಿದೇಶ

ಇಂಡೋನೇಷ್ಯಾದಲ್ಲಿ 5.4 ತೀವ್ರತೆಯ ಭೂಕಂಪ: ಸುಮಾರು 162 ಮಂದಿ ಸಾವು, ಕನಿಷ್ಠ 700 ಮಂದಿಗೆ ಗಾಯ

ಇಂಡೋನೇಷ್ಯಾದ ರಾಜಧಾನಿ ಜಕಾರ್ತದಲ್ಲಿ ಸೋಮವಾರ ಸಂಭವಿಸಿದ ಭೂಕಂಪನದಿಂದ ಸುಮಾರು 162 ಜನರು ಸಾವಿಗೀಡಾಗಿದ್ದು, 700 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸಾವಿರಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯ ಆಡಳಿತದ ವಕ್ತಾರರು ಸೋಮವಾರ ತಿಳಿಸಿದ್ದಾರೆ.

2023ರ ಜಿ20 ಶೃಂಗಸಭೆಯ ಅಧ್ಯಕ್ಷತೆ ಆತಿಥ್ಯ ಹೊಣೆ ಸ್ವೀಕರಿಸಿದ ಭಾರತ: ಬಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?
ದೇಶ

2023ರ ಜಿ20 ಶೃಂಗಸಭೆಯ ಅಧ್ಯಕ್ಷತೆ ಆತಿಥ್ಯ ಹೊಣೆ ಸ್ವೀಕರಿಸಿದ ಭಾರತ: ಬಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ಮುಂದಿನ ವರ್ಷ 2023ರ ಜಿ20 ಶೃಂಗಸಭೆಯ ಆತಿಥ್ಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಔಪಚಾರಿಕವಾಗಿ ಇಂಡೋನೇಷ್ಯಾ ಅಧ್ಯಕ್ಷ ಜೋಕೋ ವಿಡೋಡೋ ಅವರಿಂದ ಬಾಲಿಯಲ್ಲಿ ಸ್ವೀಕರಿಸಿದರು.

ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು
ವಿದೇಶ

ಇಂಡೋನೇಷ್ಯಾ: ಜಿ20 ಶೃಂಗಸಭೆ 2ನೇ ದಿನ; ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡ ನೆಟ್ಟ ವಿಶ್ವ ನಾಯಕರು

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಬೆಳಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರು ಮ್ಯಾಂಗ್ರೋವ್ ಕಾಡಿಗೆ ಭೇಟಿ ನೀಡಿ ಗಿಡಗಳನ್ನು ನೆಟ್ಟರು.

ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ
ದೇಶ

ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಲಿಯಲ್ಲಿ ಇಂದು ಆರಂಭಗೊಂಡಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ. 

ಜಗತ್ತು ಮತ್ತೊಂದು ಶೀತಲ ಸಮರಕ್ಕೆ ತೆರೆದುಕೊಳ್ಳಬಾರದು: ಜಿ20 ಶೃಂಗಸಭೆಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಕಳವಳ
ವಿದೇಶ

ಜಗತ್ತು ಮತ್ತೊಂದು ಶೀತಲ ಸಮರಕ್ಕೆ ತೆರೆದುಕೊಳ್ಳಬಾರದು: ಜಿ20 ಶೃಂಗಸಭೆಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ವಿಡೋಡೊ ಕಳವಳ

ವಿಶ್ವಸಂಸ್ಥೆಯ ಸೂಚನೆ, ಮಾರ್ಗದರ್ಶನ, ಸಾರ್ವಭೌಮವನ್ನು ಅನುಸರಿಸುವಂತೆ ವಿಶ್ವ ನಾಯಕರಿಗೆ ಕರೆ ನೀಡಿರುವ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೋ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

17ನೇ ಜಿ20 ಶೃಂಗಸಭೆ ಆರಂಭ: ಬಾಲಿಯಲ್ಲಿ ಪ್ರಧಾನಿ ಮೋದಿ, ಪ್ರಮುಖ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ
ವಿದೇಶ

17ನೇ ಜಿ20 ಶೃಂಗಸಭೆ ಆರಂಭ: ಬಾಲಿಯಲ್ಲಿ ಪ್ರಧಾನಿ ಮೋದಿ, ಪ್ರಮುಖ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ

2 ದಿನಗಳ ಕಾಲ ನಡೆಯಲಿರುವ ಮಹತ್ವದ ಜಿ20 ರಾಷ್ಟ್ರಗಳ ಶೃಂಗಸಭೆ ಮಂಗಳವಾರ ಆರಂಭಗೊಂಡಿದ್ದು, ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂಡೋನೇಷ್ಯಾದ ಬಾಲಿಗೆ ತಲುಪಿದ್ದಾರೆ.

'ಉಕ್ರೇನ್‌ನಲ್ಲಿ ಕದನ ವಿರಾಮಕ್ಕೆ ಮತ್ತು ರಾಜತಾಂತ್ರಿಕತೆ ಮರಳಲು ಮಾರ್ಗ ಕಂಡುಕೊಳ್ಳಬೇಕಿದೆ': ಪಿಎಂ ನರೇಂದ್ರ ಮೋದಿ
ವಿದೇಶ

'ಉಕ್ರೇನ್‌ನಲ್ಲಿ ಕದನ ವಿರಾಮಕ್ಕೆ ಮತ್ತು ರಾಜತಾಂತ್ರಿಕತೆ ಮರಳಲು ಮಾರ್ಗ ಕಂಡುಕೊಳ್ಳಬೇಕಿದೆ': ಪಿಎಂ ನರೇಂದ್ರ ಮೋದಿ

ಉಕ್ರೇನ್‌ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳಲು ನಾವು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ. ಕಳೆದ ಶತಮಾನದಲ್ಲಿ, ಎರಡನೇ ವಿಶ್ವಯುದ್ಧ ಇಡೀ ವಿಶ್ವವನ್ನು ವಿನಾಶ ಮಾಡಿತು.

133 ಮಂದಿಯನ್ನು ಬಲಿ ಪಡೆದ ಫುಟ್ಬಾಲ್ ಕ್ರೀಡಾಂಗಣ ನೆಲಸಮ: ಇಂಡೋನೇಷ್ಯಾ ಅಧ್ಯಕ್ಷ
ವಿದೇಶ

133 ಮಂದಿಯನ್ನು ಬಲಿ ಪಡೆದ ಫುಟ್ಬಾಲ್ ಕ್ರೀಡಾಂಗಣ ನೆಲಸಮ: ಇಂಡೋನೇಷ್ಯಾ ಅಧ್ಯಕ್ಷ

ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 133 ಜನ ಸಾವನ್ನಪ್ಪಿದ ಇಂಡೋನೇಷ್ಯಾದ ಫುಟ್‌ಬಾಲ್ ಕ್ರೀಡಾಂಗಣವನ್ನು ನೆಲಸಮ ಮಾಡಿ ಮರುನಿರ್ಮಾಣ ಮಾಡಲಾಗುವುದು ಎಂದು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ...

ಆ ಒಂದು ಸೋಲು ಹಿಂಸಾಚಾರಕ್ಕೆ ಕಾರಣವಾಯ್ತಾ? 175 ಜನರ ಸಾವಿನ ಭಯಾನಕ ದೃಶ್ಯಗಳು!
ಕ್ರೀಡೆ

ಆ ಒಂದು ಸೋಲು ಹಿಂಸಾಚಾರಕ್ಕೆ ಕಾರಣವಾಯ್ತಾ? 175 ಜನರ ಸಾವಿನ ಭಯಾನಕ ದೃಶ್ಯಗಳು!

ಇಂಡೋನೇಷ್ಯಾದ ಫುಟ್ಬಾಲ್ ಸ್ಟೇಡಿಯಂನಲ್ಲಿ ನಡೆದ ಗಲಭೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 175ಕ್ಕೇರಿದೆ.