Indonesia

ಇಂಡೋನೇಷ್ಯಾದಲ್ಲಿ ಐಎಸ್ ನಂಟಿನ ಉಗ್ರರಿಂದ ನಾಲ್ವರು ಕ್ರಿಶ್ಚಿಯನ್ನರ ಕೊಲೆ- ಪೊಲೀಸರು
ಇಂಡೋನೇಷ್ಯಾದ ದ್ವೀಪ ಪ್ರದೇಶದಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ನಾಲ್ವರನ್ನು ಐಎಸ್ ನಂಟಿನ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಒಬ್ಬನ ಶಿರಚ್ಚೇದ ಮಾಡಲಾಗಿದ್ದು, ಇನ್ನೊಬ್ಬನನ್ನು ಸುಟ್ಟು ಹಾಕಲಾಗಿದೆ.

ಇಂಡೋನೇಷ್ಯಾದಲ್ಲಿ ಪಾಕ್ ದೂತಾವಾಸ ಕಚೇರಿಯನ್ನೇ ಮಾರಾಟ ಮಾಡಿದ ಪಾಕ್ ಮಾಜಿ ಅಧಿಕಾರಿ!
ಇಂಡೋನೇಷ್ಯಾದಲ್ಲಿದ್ದ ಪಾಕ್ ದೂತವಾಸ ಕಚೇರಿಯನ್ನು ಪಾಕಿಸ್ತಾನದ ಮಾಜಿ ರಾಯಭಾರಿಯೊಬ್ಬರು ಅತ್ಯಂತ ಅಗ್ಗದ ದರಕ್ಕೆ ಮಾರಾಟ ಮಾಡಿದ್ದ 10 ವರ್ಷಗಳ ಹಿಂದಿನ ಘಟನೆ ಈಗ ಬಯಲಾಗಿದೆ.

ಕೊರೋನಾ: ತಮಿಳುನಾಡು ಮಸೀದಿಯಲ್ಲಿ ಇಂಡೋನೇಷಿಗರ ಜತೆ ತಂಗಿದ್ದ ಬೆಂಗಳೂರಿಗರು

1300 ಮಂದಿಯ ಬಲಿ ಪಡೆದಿದ್ದ ಇಂಡೋನೇಷ್ಯಾದ ಅತ್ಯಂತ ಸಕ್ರಿಯ ಜ್ವಾಲಾಮುಖಿ ಮತ್ತೆ ಸ್ಫೋಟ!
ಈ ಹಿಂದೆ 1300 ಮಂದಿಯ ಬಲಿ ಪಡೆದಿದ್ದ, ಇಂಡೋನೇಷ್ಯಾದ ಅತ್ಯಂತ ಸಕ್ರಿಯ ಜ್ವಾಲಾಮುಖಿಗಳಲ್ಲಿ ಒಂದಾದ ಮೌಂಟ್ ಮೆರಾಪಿ ಮಂಗಳವಾರ ಸ್ಫೋಟಗೊಂಡು, ಆರು ಕಿ.ಮೀ ಎತ್ತರಕ್ಕೆ ದಟ್ಟ ಬೂದಿ ಚಿಮ್ಮಿರುವುದರಿಂದ ವಿಮಾನಗಳ ಹಾರಾಟಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಪ್ರವಾಹ: ಆರು ಮಂದಿ ಸಾವು, ಮೂವರು ನಾಪತ್ತೆ
ಇಂಡೋನೇಷ್ಯಾದ ಸುಮಾತ್ರ ದ್ವೀಪದಲ್ಲಿ ಬುಧವಾರ ಪ್ರವಾಹ ಉಂಟಾಗಿ ಆರು ಮಂದಿ ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಸಂಸ್ಥೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಂ ಮೋದಿ-ಇಂಡೋನೇಷಿಯಾ ಅಧ್ಯಕ್ಷರ ಭೇಟಿ: ವ್ಯಾಪಾರ ಸಹಭಾಗಿತ್ವ, ಉಗ್ರನಿಗ್ರಹ ಬಗೆಗೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷಿಯಾ ಅಧ್ಯಕ್ಷ ಜೋಕೊ ವಿಡೋಡೋ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಿದ್ದು, ಈ ಸಂದರ್ಭದಲ್ಲಿ ಉಭಯ ನಾಯಕರು ಭಯೋತ್ಪಾದನೆ ಮತ್ತು ಉಗ್ರವಾದದ ಬೆದರಿಕೆಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ.

ನೀವು ನಂಬ್ತಿರೋ ಇಲ್ವೋ, ಭಾರತದಲ್ಲಲ್ಲ, ಕಟ್ಟಾ ಮುಸ್ಲಿಂ ರಾಷ್ಟ್ರದ ನೋಟಿನಲ್ಲಿದ್ದಾನೆ ಗಣೇಶ!
ವಿಘ್ನ ವಿನಾಯಕ, ಗಣಗಳ ಅಧಿಪತಿ, ವರಸಿದ್ಧಿ ವಿನಾಯಕನಿಗೆ ಅಗ್ರ ಪೂಜೆ ಸಲ್ಲಿಸುತ್ತಾರೆ. ಇನ್ನು ಭಾರತದಲ್ಲಿ ಅಲ್ಲದೆ ಹಲವು ರಾಷ್ಟ್ರಗಳಲ್ಲೂ ಸಹ ಗಣೇಶನ ಆರಾಧನೆ ನಡೆಯುತ್ತಿದೆ. ಇನ್ನು ಕಟ್ಟಾ ಮುಸ್ಲಿಂ ರಾಷ್ಟ್ರವೊಂದರ ನೋಟಿನ ಮೇಲೆ ಗಣೇಶ ಸ್ಥಾನಪಡೆದಿರುವುದು ಅಚ್ಚರಿಯೇ ಸರಿ.

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲು
ದ್ವೀಪರಾಷ್ಟ್ರ ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆ ದಾಖಲಾಗಿದೆ.

ಇಂಡೋನೇಷ್ಯಾದ ಸುಮಾತ್ರದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 7 ರಷ್ಟು ದಾಖಲಾಗಿದೆ.

