Indore Airport

ಇಂದೋರ್ ವಿಮಾನ ನಿಲ್ದಾಣ: ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಒಳಗೆ ನುಗ್ಗಿ, ಕಚ್ಚಿದ ಇಲಿ!
ಇಲಿ ಕಚ್ಚಿಸಿಕೊಂಡ ಪ್ರಯಾಣಿಕನೊಂದಿಗೆ ಅಸೂಕ್ಷ್ಮವಾಗಿ ವರ್ತಿಸಿದ ವೈದ್ಯರೊಬ್ಬರನ್ನು ನಿಲ್ದಾಣದಿಂದ ಹೊರಹಾಕಲು ನಿರ್ಧರಿಸಿದ್ದಾರೆ ಮತ್ತು ಕೀಟ ನಿಯಂತ್ರಣ ಸಂಸ್ಥೆಗೆ ದಂಡ ವಿಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Indore Airport: ರಾಜಾ ರಘುವಂಶಿ ಹತ್ಯೆ ಪ್ರಕರಣದ ಆರೋಪಿಗೆ ಕಪಾಳಮೋಕ್ಷ ಮಾಡಿದ ಪ್ರಯಾಣಿಕ! Video
ನಾಲ್ವರು ಆರೋಪಿಗಳೊಂದಿಗೆ ಮೇಘಾಲಯ ಪೊಲೀಸ್ ತಂಡ ವಿಮಾನ ನಿಲ್ದಾಣ ಪ್ರವೇಶಿಸುತ್ತಿದ್ದಾಗ ಈ ಘಟನೆ ನಡೆದಿದೆ.

