Indore deaths

ನೀರಲ್ಲ, ವಿಷ ಸರಬರಾಜು ಮಾಡಲಾಗಿದೆ: ಇಂದೋರ್ ದುರಂತಕ್ಕೆ ರಾಹುಲ್ ಗಾಂಧಿ ಕಿಡಿ
ಜನ ಕೊಳಕು, ದುರ್ವಾಸನೆ ಬೀರುವ ನೀರಿನ ಬಗ್ಗೆ ಪದೇ ಪದೇ ದೂರು ನೀಡಿದರೂ ಸರ್ಕಾರ ಏಕೆ ಗಮನಹರಿಸಲಿಲ್ಲ?

'ತು ಕ್ಯಾ ಘಂಟಾ ಹೋಕೆ ಆಯಾ ಹೈ?' ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯ ವರ್ಗಿಯ! Video
ಕಲುಷಿತ ನೀರು ಸೇವಿಸಿದ ಪರಿಣಾಮ ಅತಿಸಾರ ಮತ್ತು ವಾಂತಿಯಿಂದ ಇದುವರೆಗೂ ನಾಲ್ಕು ಮಂದಿ ಸಾವನ್ನಪ್ಪಿದ್ದು, 212 ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಚೇತರಿಸಿಕೊಂಡ ನಂತರ ಐವತ್ತು ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ

