Indore

ಮಧ್ಯರಾತ್ರಿ ಬಂದ್ರೆ ತಪ್ಪೇನು? ನಿಮ್ಮಪ್ಪ ನನ್ನ ಮೇಲೆ ಕೈ ಹಾಕಿದಾಗ ನಿವ್ಯಾಕೆ ಸುಮ್ಮನಿದ್ರಿ? ತಾತನನ್ನು ಬ್ಯಾಟ್‌ನಿಂದ ಹೊಡೆದು ಕೊಂದ ಮೊಮ್ಮಗಳು!
ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ಮೊಮ್ಮಗಳು ತನ್ನ ಅಜ್ಜನನ್ನು ಕೊಲೆ ಮಾಡಿದ್ದಾಳೆ. ತನ್ನ ಹೆತ್ತವರೊಂದಿಗೆ ಜಗಳವಾಡಿದ ನಂತರ ಆಕೆ ಬೆಳಗಿನ ಜಾವ 3 ಗಂಟೆಗೆ ಬುಲೆಟ್‌ನಲ್ಲಿ ಮನೆಯಿಂದ ಹೊರಟು ನೇರವಾಗಿ ತನ್ನ ಅಜ್ಜನ ಮನೆಗೆ ಹೋಗಿದ್ದಾಳೆ.

ಸದ್ಯದ ವ್ಯವಸ್ಥೆ ಪ್ರಶ್ನೆ ಮಾಡದ 'ಅಂಧಭಕ್ತ'ರನ್ನು ಬಯಸುತ್ತದೆ; ವಿದ್ಯಾರ್ಥಿಗಳಿಗೆ ಅವರು ವಿರುದ್ಧ: Rahul Gandhi
“ವ್ಯವಸ್ಥೆಯ ವಿರುದ್ಧದ ಹೋರಾಟ ಇದು. ವ್ಯವಸ್ಥೆಯು ಪ್ರಶ್ನೆ ಕೇಳುವ ವಿದ್ಯಾರ್ಥಿಗಳಿಂದ ಬೆದರಿಕೆಯನ್ನು ಅನುಭವಿಸುತ್ತದೆ. ಏಕೆಂದರೆ ವಿದ್ಯಾರ್ಥಿಗಳು ಪ್ರಶ್ನೆ ಕೇಳುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್‌ಗೆ ಎಸೆದ ತಂಗಿ!
ಮೃತ ಮಹಿಳೆಯನ್ನು ವಂದನಾ ಎಂದು ಗುರುತಿಸಲಾಗಿದೆ. ವಂದನಾ ಅವರು ಆಗಸ್ಟ್ 11ರಂದು ಕುಟುಂಬದ ವಿರೋಧದ ನಡುವೆಯೇ ಉಪೇಂದ್ರ ಎಂಬುವರನ್ನು ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.

ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿದ ಬಸ್: ಸೈಬರ್ ಖದೀಮರ ಪತ್ತೆಗೆ ಹೋಗಿದ್ದ ಬೆಂಗಳೂರು ಇನ್ಸ್‌ಪೆಕ್ಟರ್ ರವಿ ದುರ್ಮರಣ!
ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಂದೋರ್: ಪತಿ ವಿರುದ್ಧದ ಅಪಹರಣ ಪ್ರಕರಣ ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಿದ ಕುಂಭ ಮೇಳದ ಮೋನಾಲಿಸಾ!
ತನ್ನ ನಿಜವಾದ ಜನ್ಮ ದಿನಾಂಕ ಜನವರಿ 1, 2008 ಆಗಿದ್ದು, ಅಧಿಕೃತ ದಾಖಲೆಗಳಲ್ಲಿ ತನ್ನ ಹುಟ್ಟಿದ ವರ್ಷವನ್ನು 2009 ಎಂದು ತಪ್ಪಾಗಿ ಉಲ್ಲೇಖಿಸಲಾಗಿದೆ. ತನ್ನನ್ನು ಹರಿಹರೆಯದ ಯುವತಿ ಎಂದು ಹೇಳಲಾಗಿದೆ ಎಂದು ಮೊನಾಲಿಸಾ ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

ಇಂದೋರ್‌ನಲ್ಲಿ ಅಗ್ನಿ ಅವಘಡ: ಒಂದೇ ಕುಟುಂಬದ 8 ಮಂದಿ ಸಜೀವ ದಹನ; ಇವಿ ಚಾರ್ಜಿಂಗ್ ಶಾರ್ಟ್ ಸರ್ಕ್ಯೂಟ್ ಶಂಕೆ!
ಬೆಳಗ್ಗೆ ಸುಮಾರು 4 ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮನೆಯ ಹೊರಭಾಗದಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

'ಆಗಿದ್ದಾಯ್ತು ಬಿಡಿ.. ಏನ್ ಮಾಡೋಕ್ ಆಗುತ್ತೆ': S*X ನಿರಾಕರಿಸಿದ MBA ವಿದ್ಯಾರ್ಥಿನಿ ಕತ್ತು ಸೀಳಿದ ಧೂರ್ತನ ಮಾತು! Video
ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದ್ದ ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪ್ರೇಯಸಿಯನ್ನು ವ್ಯಕ್ತಿಯೋರ್ವ ಚಾಕು ಮುರಿಯುವವರೆಗೂ ಇರಿದು ಹತ್ಯೆ ಮಾಡಿದ್ದ ಪ್ರಕರಣ ಮತ್ತೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಕ್ಯಾಂಪಸ್‌ನಲ್ಲಿ ಮರ-ಗಿಡಗಳ ಕೊರತೆ ಇರುವ ಕಾಲೇಜುಗಳಿಗೆ ದಂಡ! ಎಲ್ಲಿ..? ಹೇಗೆ?
ಮಧ್ಯಪ್ರದೇಶ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಯಾವಾಗಲೂ ಹಸಿರು ಕ್ಯಾಂಪಸ್‌ಗಳನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ ಮತ್ತು ಮರ ನೆಡುವ ಬಗ್ಗೆ ನಿರಂತರ ನಿರ್ದೇಶನಗಳನ್ನು ನೀಡಿದೆ..

3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಹಲವು ದಾಖಲೆಗಳ ಬರೆದ Daryl Mitchell
ಡರಿಲ್ ಮಿಚೆಲ್ ಕೇವಲ 131 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 15 ಬೌಂಡರಿಗಳ ಸಹಿತ 137 ರನ್ ಸಿಡಿಸಿದರು. ಗ್ಲೇನ್ ಫಿಲಿಪ್ಸ್ ಕೂಡ 88 ಎಸೆತಗಳಲ್ಲಿ 3 ಸಿಕ್ಸರ್ ಮತ್ತು 9 ಬೌಂಡರಿಗಳ ಸಹಿತ 106 ರನ್ ಚಚ್ಚಿದರು.

