Indore

ದೃಷ್ಟಿಹೀನ ಯುವಕನಿಗೆ ಮೈಕ್ರೋಸಾಫ್ಟ್‌ನಿಂದ ವಾರ್ಷಿಕ 45 ಲಕ್ಷ ರೂಪಾಯಿಯ ಉದ್ಯೋಗದ ಆಫರ್!
ಇಂದೋರ್‌ನ ಯುವ ಸಾಫ್ಟ್‌ವೇರ್ ಇಂಜಿನಿಯರ್, ಹುಟ್ಟಿನಿಂದಲೇ ಹೊಂದಿದ್ದ ಕುರುಡುತನವನ್ನು ಜಯಿಸಿ, ಜಾಗತಿಕ ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಸಂಸ್ಥೆ ಮೈಕ್ರೋಸಾಫ್ಟ್‌ನಿಂದ ಅಮೂಲ್ಯವಾದ ಕೆಲಸದ ಆಫರ್ ಅನ್ನು ಪಡೆದಿದ್ದಾರೆ.

ಅಮಾನುಷ ಕೃತ್ಯ: ಹಾಸಿಗೆ ಮೇಲೆ ಮೂತ್ರ ಮಾಡಿಕೊಂಡ 9 ವರ್ಷದ ಮಗಳ ಖಾಸಗಿ ಅಂಗ ಸುಟ್ಟು ತಾಯಿ!
ಹಾಸಿಗೆ ಮೇಲೆ ಮೂತ್ರ ಮಾಡಿದಳೆಂದು ಮಹಿಳೆಯೊಬ್ಬರು ತಮ್ಮ ಒಂಬತ್ತು ವರ್ಷದ ದತ್ತು ಮಗಳ ಖಾಸಗಿ ಅಂಗಗಳನ್ನು ಸುಟ್ಟಿರುವ ದಾರುಣ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ತನಗೆ ತಾನೇ ಇರಿದುಕೊಂಡ ಯುವಕ ಸಾವು.! ವೈರಲ್ ವಿಡಿಯೋ
ಹೋಳಿ ಹಬ್ಬದ ಆಚರಣೆ ವೇಳೆ ಕಂಠಪೂರ್ತಿ ಕುಡಿದು ಕೈಯ್ಯಲ್ಲಿದ್ದ ಚಾಕುವಿನಿಂದ ತನಗೆ ತಾನೇ ಇರಿದುಕೊಂಡ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ.

ಸ್ವಚ್ಛ ಸರ್ವೇಕ್ಷಣ್ ಪ್ರಶಸ್ತಿ: 5 ನೇ ಬಾರಿಗೆ ಇಂದೋರ್ ಗೆ ಅಗ್ರಸ್ಥಾನ, ಮೈಸೂರು-17, 89 ನೇ ಸ್ಥಾನದಲ್ಲಿ ಬೆಂಗಳೂರು
ಕೇಂದ್ರ ಸರ್ಕಾರ ನ.20 ರಂದು 2021 ನೇ ಸಾಲಿನ ಸ್ವಚ್ಛ ನಗರಗಳ ಪ್ರಶಸ್ತಿ ಘೋಷಣೆ ಮಾಡಿದ್ದು , ಸತತ 5 ನೇ ಬಾರಿಗೆ ಅಗ್ರಸ್ಥಾನದಲ್ಲಿ ಇಂದೋರ್ ನಗರ ಸ್ಥಾನ ಗಿಟ್ಟಿಸಿದೆ.

ಇಂದೋರ್ ಗರ್ಬಾ ಗಲಾಟೆ: ಬಂಧಿತ ಮುಸ್ಲಿಂ ವಿದ್ಯಾರ್ಥಿಯ ಸಂಬಂಧಿಕರಿಂದ ಹೈಕೋರ್ಟ್ ಮೊರೆ
ಇಂದೋರ್ ನಲ್ಲಿ ಗರ್ಬಾ ನೃತ್ಯ ನಡೆಯುತ್ತಿದ್ದ ಪ್ರದೇಶದಲ್ಲಿ 21 ವರ್ಷದ ಬಿಕಾಂ ವಿದ್ಯಾರ್ಥಿಯನ್ನು ಬಂಧಿಸಲಾಗಿದ್ದು, ಆತಕ ಕುಟುಂಬ ಸದಸ್ಯರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇಂಧೋರ್: ಕೋವಿಡ್ ರೋಗಿಗೆ ಕಿರುಕುಳ ಇಬ್ಬರು ವಾರ್ಡ್ ಬಾಯ್ ಗಳ ಬಂಧನ
ಕೋವಿಡ್ ಸೋಂಕಿತ ರೋಗಿಯ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಇಂಧೋರ್ ನ ಮಹಾರಾಜ್ ಯಶವಂತರಾವ್ ಆಸ್ಪತ್ರೆಯ ಇಬ್ಬರು ವಾರ್ಡ್ ಬಾಯ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಸೃಷ್ಟಿ: ಬಿಜೆಪಿ ಮುಖಂಡ ಕೈಲಾಶ್ ವಿಜಯ್ ವರ್ಗೀಯಾ
ಕೋವಿಡ್-19 ಸೋಂಕಿನಿಂದ ಮೃತಪಟ್ಟ ರಾಶಿ ರಾಶಿ ಶವಗಳನ್ನು ತೋರಿಸುವ ಮಾಧ್ಯಮ ವರದಿಗಳಿಂದ ಭೀತಿ ಹರಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್ ವರ್ಗಿಯಾ ಮಂಗಳವಾರ ಆರೋಪಿಸಿದ್ದಾರೆ.

ದೆಹಲಿ-ಬೆಂಗಳೂರು ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಸಾವು; ಪೈಲಟ್ ಪ್ರಯತ್ನ ವಿಫಲ
ದೆಹಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವಿಮಾನದಲ್ಲಿ ಅನಾರೋಗ್ಯ ಪೀಡಿತ ಮಗು ಪೈಲಟ್ ನ ಹರಸಾಹಸದ ಹೊರತಾಗಿಯೂ ಸಾವನ್ನಪ್ಪಿರುವ ಘಟನೆ ಇಂದೋರ್ ನಲ್ಲಿ ನಡೆದಿದೆ.

ವೆಬ್ ಸಿರೀಸ್ ನಲ್ಲಿ ಆಕ್ಷೇಪಾರ್ಹ ಅಂಶ: ಏಕ್ತಾ ಕಪೂರ್ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ಮಧ್ಯ ಪ್ರದೇಶ ಹೈಕೋರ್ಟ್ ನಕಾರ
' XXX ಸೀಸನ್ 2' ವೆಬ್ ಸಿರೀಸ್ ನಲ್ಲಿನ ಆಕ್ಷೇಪಾರ್ಹ ಅಂಶಗಳಿಗಾಗಿ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ಟಿವಿ ನಿರ್ಮಾಪಕಿ ಏಕ್ತಾ ಕಪೂರ್ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಪೀಠ ವಜಾಗೊಳಿಸಿದೆ.

