Indore

ಮಧ್ಯ ಪ್ರದೇಶ: ಕಲ್ಲು ತೂರಾಟ ಮಾಡಿ ಹಲ್ಲೆ ಮಾಡಿದ್ದ ಅದೇ ಜಾಗಕ್ಕೇ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ ಆರೋಗ್ಯ ಸಿಬ್ಬಂದಿ!
ತಮ್ಮ ಮೇಲೆ ಕಲ್ಲು ತೂರಾಟ ಮಾಡಿ ಹಲ್ಲೆ ಮಾಡಿದ್ದ ಅದೇ ಜಾಗಕ್ಕೇ ತೆರಳಿರುವ ಮಧ್ಯ ಪ್ರದೇಶ ಆರೋಗ್ಯ ಸಿಬ್ಬಂದಿ ವೈದ್ಯಕೀಯ ತಪಾಸಣೆ ಮುಂದುವರೆಸುವ ಮೂಲಕ ಕರ್ತವ್ಯ ಪಾಲನೆ ಮುಂದುವರೆಸಿದ್ದಾರೆ.

ಮಧ್ಯ ಪ್ರದೇಶ: ಇಂದೋರ್ ನಲ್ಲಿ ವೈದ್ಯೆಗೆ ಕೊರೋನಾ ವೈರಸ್ ಪಾಸಿಟಿವ್
ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೂ ಕೊವಿಡ್-19 ತಗುಲುತ್ತಿದ್ದು, ಮಧ್ಯ ಪ್ರದೇಶದ ಇಂದೋರ್ ನ ಮಹಾತ್ಮ ಗಾಂಧಿ ಮೆಮೊರಿಯಲ್ ವೈದ್ಯಕೀಯ ಕಾಲೇಜ್ ನ ವೈದ್ಯೆಯೊಬ್ಬರಿಗೆ ಪಾಸಿಟಿವ್ ದೃಢಪಟ್ಟಿದೆ.

ಸೋಂಕು ಪರೀಕ್ಷೆಗೆ ಬಂದ ವೈದ್ಯರ ಮೇಲೆ ಕಲ್ಲು ತೂರಾಟ; ಇಬ್ಬರಿಗೆ ಗಾಯ
ಕೊರೊನಾ ವೈರಸ್ ಸೋಂಕು ಆತಂಕ ವ್ಯಾಪಿಸಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿ ಇಲ್ಲಿನ ಸ್ಥಳೀಯರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಅವರ ಮೇಲೆ ಕಲ್ಲು ತೂರಾಟ ನಡೆಸಿ ಓಡಿಸಲಾಗಿದೆ.

ಇಂದೋರ್ ಮಾದರಿಗಿಂತ ಉನ್ನತ ಮಟ್ಟದಲ್ಲಿ ಬೆಂಗಳೂರು ಸ್ವಚ್ಛತೆ: ಡಾ. ಅಶ್ವತ್ಥನಾರಾಯಣ
ಇಂದೋರ್ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಅದಕ್ಕಿಂತಲೂ ಉತ್ತಮ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಬೆಂಗಳೂರಿನ ಸ್ವಚ್ಛತೆ ಕಾಪಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ.

ಇಂದೋರ್: ಪೌರತ್ವ ಕಾಯ್ದೆ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ವ್ಯಕ್ತಿ, ಸ್ಥಿತಿ ಗಂಭೀರ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧದ ಪ್ರತಿಭಟನೆ ವೇಳೆ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಸಾವು-ಬದುಕಿನ ನಡುವೆ ಹೋರಾಟ ನಡೆೆಸುತ್ತಿರುವ ಘಟನೆ ಇಂದೋರ್ ನಲ್ಲಿ ಶುಕ್ರವಾರ ನಡೆದಿದೆ.

ಶ್ರೀಲಂಕಾ ವಿರುದ್ಧ ಭರ್ಜರಿ ಜಯ: ಒಂದೇ ಪಂದ್ಯದಲ್ಲಿ ಹಲವು ದಾಖಲೆ ಮುರಿದ ವಿರಾಟ್ ಕೊಹ್ಲಿ
ಹೊಸ ವರ್ಷದ ಭಾರತದ ಮೊದಲ ಕ್ರಿಕೆಟ್ ಸರಣಿಯಲ್ಲೂ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ದಾಖಲೆ ನಿರ್ಮಾಣ ಮಾಡಿದ್ದಾರೆ.

ಪತ್ನಿಯನ್ನು ಹತ್ಯೆ ಮಾಡಿ ಹಾವು ಕಚ್ಚಿದ ಕಥೆ ಹೆಣೆದ ಕಿರಾತಕ: ಸ್ಪೂರ್ತಿ ಯಾರೆಂದು ಕೇಳಿದರೆ ಬೆಚ್ಚಿ ಬೀಳುತ್ತೀರ!
ಪತ್ನಿಯನ್ನು ಹತ್ಯೆ ಮಾಡಿದ ಮಾಜಿ ಬ್ಯಾಂಕ್ ಮ್ಯಾನೇಜರ್ ಹಾವು ಕಚ್ಚಿದ್ದರಿಂದ ಈ ಸಾವು ಸಂಭವಿಸಿದೆ ಎಂಬ ಕಥೆ ಕಟ್ಟಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

ದ್ವಿಶತಕದ ಹಾದಿಯಲ್ಲಿ ಮಾಯಾಂಕ್ ಗೆ ಕೊಹ್ಲಿ ನೀಡಿದ ಮೇಸೆಜ್ ಏನಾಗಿತ್ತು ಗೊತ್ತಾ?
ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್ ಮನ್ ಮಾಯಾಂಕ್ ಅಗರ್ ವಾಲ್ ದ್ವಿಶತಕ ಸಿಡಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದ್ದಾರೆ.

ನಾಳೆಯಿಂದ ಭಾರತ-ಬಾಂಗ್ಲಾ ನಡುವೆ ಮೊದಲನೇ ಟೆಸ್ಟ್
ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಂಡಿರುವ ಭಾರತ ತಂಡ, ನಾಳೆಯಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾಗಿದೆ.

