Indore

'Love triangle' ends in tragedy: ಪ್ರೀತಿ ನಿರಾಕರಿಸಿದ ಪ್ರಿಯತಮೆ, ಆಕೆಯ ಸ್ನೇಹಿತನಿಗೆ ಗುಂಡು ಹಾರಿಸಿ, 'ಭಗ್ನ ಪ್ರೇಮಿ' ತಾನೂ ಆತ್ಮಹತ್ಯೆಗೆ ಶರಣು
ಮಧ್ಯಪ್ರದೇಶದಲ್ಲೊಂದು ತ್ರಿಕೋನ ಪ್ರೇಮಕಥೆ ದುರಂತ ಅಂತ್ಯವಾಗಿದ್ದು, ಪ್ರೀತಿ ನಿರಾಕರಿಸಿದ ಕಾರಣಕ್ಕೇ 'ಭಗ್ನ ಪ್ರೇಮಿ'ಯೊಬ್ಬ ತನ್ನ ಪ್ರಿಯತಮೆ ಮತ್ತು ಆಕೆಯ ಸ್ನೇಹಿತನಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಇಂದೋರ್‌ನಲ್ಲಿ 15 ವರ್ಷದ ಬಾಲಕಿಗೆ ಮದುವೆ; ಏಳು ಮಂದಿ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲು
ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿಗೆ ವಿವಾಹ ಮಾಡಿದ ಆರೋಪದ ಮೇಲೆ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್: ಪತಿ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶ: ಇಂದೋರ್‌ನಲ್ಲಿ ವಾಟ್ಸಾಪ್ ವಾಯ್ಸ್ ನೋಟ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಆರೋಪದ ಮೇಲೆ 27 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಇಂದೋರ್: ಸೆಕ್ಸ್ ನಿರಾಕರಿಸಿದ್ದಕ್ಕೆ ಲಿವ್-ಇನ್ ಪಾರ್ಟನರ್ ಹತ್ಯೆ ಮಾಡಿದ ಯುವಕ
ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದಲು ನಿರಾಕರಿಸಿದ 20 ವರ್ಷದ ಯುವತಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಆಕೆಯ ಲಿವ್-ಇನ್ ಪಾರ್ಟನರ್ ನನ್ನು ಇಂದೋರ್‌ನಲ್ಲಿ ಬುಧವಾರ ಬಂಧಿಸಲಾಗಿದೆ ಎಂದು ಪೊಲೀಸರು...

ಮಧ್ಯ ಪ್ರದೇಶ: ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡು ಕೆಫೆಗೆ ಬೆಂಕಿ ಹಚ್ಚಿದ ವ್ಯಕ್ತಿ
ಹುಡುಗಿಯರು ಸಿಗರೇಟ್ ಸೇದುವುದನ್ನು ನೋಡಿ ಕೋಪಗೊಂಡ 70 ವರ್ಷದ ವ್ಯಕ್ತಿಯೊಬ್ಬ ಕೆಫೆಗೆ ಬೆಂಕಿ ಹಚ್ಚಿದ ಘಟನೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದಿದೆ.

2ನೇ ಏಕದಿನ ಪಂದ್ಯ: ನ್ಯೂಜಿಲೆಂಡ್ ದಾಖಲೆ ಸರಿಗಟ್ಟಿದ ಭಾರತ, ಸೂರ್ಯ ಕುಮಾರ್ ಸತತ 4 ಸಿಕ್ಸರ್ ಗಳೇ ಹೈಲೈಟ್!
ಪ್ರಬಲ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಜಯಭೇರಿ ಭಾರಿಸಿದ ಭಾರತ ತಂಡ ಇದೇ ಪಂದ್ಯದ ಮೂಲಕ ನ್ಯೂಜಿಲೆಂಡ್ ತಂಡ ನಿರ್ಮಿಸಿದ್ದ ಅಪರೂಪದ ದಾಖಲೆಯೊಂದನ್ನು ಸರಿಗಟ್ಟಿದೆ.

2ನೇ ಏಕದಿನ ಪಂದ್ಯ: ಕಾಂಗರೂಗಳ ವಿರುದ್ದ ಭರ್ಜರಿ ಬ್ಯಾಟಿಂಗ್, ಟೀಂ ಇಂಡಿಯಾ ಬೃಹತ್ ದಾಖಲೆ
ಆಸ್ಟ್ರೇಲಿಯಾ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ 399ರನ್ ಕಲೆಹಾಕಿದ ಭಾರತ ತಂಡ 'ಬೃಹತ್' ದಾಖಲೆ ನಿರ್ಮಿಸಿದೆ.

2ನೇ ಏಕದಿನ ಪಂದ್ಯ: ಆಸಿಸ್ ವಿರುದ್ದ ಶುಭ್ ಮನ್ ಗಿಲ್ ಭರ್ಜರಿ ಶತಕ, ಎಲೈಟ್ ಗ್ರೂಪ್ ಸೇರಿದ 'ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್'
ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿರುವ ಟೀಂ ಇಂಡಿಯಾ ಬ್ಯಾಟಿಂಗ್ ಸೆನ್ಸೇಷನ್ ಶುಭ್ ಮನ್ ಗಿಲ್ ಭರ್ಜರಿ ಶತಕದೊಂದಿಗೆ ಅಪರೂಪದ ದಾಖಲೆ ಮೂಲಕ ಎಲೈಟ್ ಗ್ರೂಪ್ ಸೇರಿದ್ದಾರೆ.

ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಸೋಲಾರ್ ಪ್ಯಾನೆಲ್ ಅಳವಡಿಕೆ, ಇಂಗಾಲ ಹೊರಸೂಸುವಿಕೆ ತಗ್ಗಿಸಲು ಕ್ರಮ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಏಕದಿನ ಪಂದ್ಯಕ್ಕೆ ವೇದಿಕೆಯಾಗಿರುವ ಮಧ್ಯಪ್ರದೇಶದ ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಇಂಗಾಲ ಹೊರಸೂಸುವಿಕೆ ತಗ್ಗಿಸಲು ಮಹತ್ವದ ಕ್ರಮಕೈಗೊಳ್ಳಲಾಗಿದ್ದು, ಸ್ಟೇಡಿಯಂ ಮೇಲ್ಛಾವಣಿಗೆ ಸೋಲಾರ್ ಪ್ಯಾನೆಲ್ ಗಳ ಅಳವಡಿಸಲಾಗಿದೆ.

