Indrajit Lankesh

ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ: ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಜಗ್ಗೇಶ್ ಪ್ರತಿಕ್ರಿಯೆ
ನಟ ದರ್ಶನ್-ಇಂದ್ರಜಿತ್ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ನಟ ಜಗ್ಗೇಶ್ ಪ್ರತಿಕ್ರಿಯಿಸಿದ್ದು "ನಮ್ಮ ಚಿತ್ರರಂಗ ಬೀದಿಚರ್ಚೆಗೆ ವಿಷಯವಾಗದಿರಲಿ ವಿನಂತಿ! ಉದ್ಯಮದ ಹಿರಿಯರು ವಾಣಿಜ್ಯಮಂಡಲಿ ಮಧ್ಯಪ್ರವೇಶಿಸಿ ಒಡೆದಮನಗಳ ಸರಿಮಾಡಿ ಎಂದು ಪ್ರಾರ್ಥನೆ" ಎಂದಿದ್ದಾರೆ.

ದರ್ಶನ್ 'ಹೀರೋಯಿಸಂ' ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್
ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.

ನಾನು ಬಣ್ಣ ಹಚ್ಚೋಕೂ ಸಿದ್ದ, ಲಾಂಗ್ ಹಿಡಿಯೋಕೂ ಸಿದ್ದ: ನಟ ದರ್ಶನ್
ನಾನು ಓದಿದ್ದು ಹತ್ತನೇ ತರಗತಿ, ಕಲಾವಿದನಾಗಿ ನಾನು ಕುರುಕ್ಷೇತ್ರ, ಸಂಗೊಳ್ಳಿ ರಾಯಣ್ಣ, ಮೆಜೆಸ್ಟಿಕ್ ಸಿನಿಮಾಗಳನ್ನು ಮಾಡಿದ್ದೇನೆ. ನಾನು ಲಾಂಗ್ ಹಿಡಿಯೋಕೂ ಸಿದ್ದ ಎಂದು ನಟ ದರ್ಶನ್ ಹೇಳಿದ್ದಾರೆ.

ನಟ ದರ್ಶನ್ ವಿವಾದ; ಇತ್ತೀಚಿಗೆ ಇಂದ್ರಜಿತ್ ಲಂಕೇಶ್‌ರನ್ನು ಭೇಟಿಯಾಗಿಲ್ಲ ಎಂದ ಎಚ್ ಡಿ ಕುಮಾರಸ್ವಾಮಿ
ಇತ್ತೀಚಿಗೆ ಇಂದ್ರಜಿತ್ ಲಂಕೇಶ್‌ರನ್ನು ಭೇಟಿಯಾಗಿಲ್ಲ ಎಂದು ಹೇಳುವ ಮೂಲಕ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಎಚ್ ಡಿಕುಮಾರಸ್ವಾಮಿ ಫೋಟೋ ಕುರಿತ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ನಿರ್ದೇಶಕ ಇಂದ್ರಜೀತ್ ಲಂಕೇಶ್ ಜೊತೆಗಿನ ಫೋಟೋ ವೈರಲ್: ಇತ್ತೀಚಿಗೆ ಭೇಟಿಯಾಗಿಲ್ಲ ಎಂದ ಹೆಚ್‌ಡಿಕೆ
ಚಾಲೆಂಜಿಂಗ್ ಸ್ಟಾರ್ ದರ್ಶನ್‌ರಿಂದ ಸಪ್ಲೈರ್ ಮೇಲಿನ ಹಲ್ಲೆ ಸುದ್ದಿ ಸದ್ದಾಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಭೇಟಿಯಾಗಿರುವ ಫೋಟೋ ವೈರಲ್ ಆಗಿದ್ದು, ತಾವು ಇತ್ತೀಚಿಗೆ ಇಂದ್ರಜಿತ್ ಲಂಕೇಶ್‌ರನ್ನು ಭೇಟಿಯಾಗಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಹೊಟೇಲ್ ಸಿಬ್ಬಂದಿ ಮೇಲೆ ನಟ ದರ್ಶನ್ ಹಲ್ಲೆ ಆರೋಪ: 'ಸಂದೇಶ್ ಪ್ರಿನ್ಸ್' ಗೆ ಪೊಲೀಸರ ಆಗಮನ, ಪರಿಶೀಲನೆ
ಸ್ಯಾಂಡಲ್ ವುಡ್ ನಟ ದರ್ಶನ್ ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು ಎಂಬ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಕ್ಕೆ ಸಂಬಂಧಪಟ್ಟಂತೆ ಪರಿಶೀಲನೆ ನಡೆಸಲು ಶುಕ್ರವಾರ ಬೆಳಗ್ಗೆ ಪೊಲೀಸರು ಆಗಮಿಸಿದ್ದಾರೆ.

ಅಂದು ಸಣ್ಣ ಗಲಾಟೆ ಆಗಿದ್ದು ನಿಜ, ದರ್ಶನ್ ಹಲ್ಲೆ ಮಾಡಿಲ್ಲ, ದಯವಿಟ್ಟು ಇದನ್ನು ಇಲ್ಲಿಗೇ ಬಿಟ್ಟುಬಿಡಿ: ಸಂದೇಶ್ ನಾಗರಾಜ್ ಪುತ್ರ
ಕೋವಿಡ್ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮುನ್ನ ನಟ ದರ್ಶನ್ ಮತ್ತು ಅವರ ಸುಮಾರು 20 ಮಂದಿ ಸ್ನೇಹಿತರು ನಮ್ಮ ಹೊಟೇಲ್ ಗೆ ರಾತ್ರಿ ಬಂದಿದ್ದರು, ಆ ವೇಳೆ ಸಪ್ಲೈಯಲ್ಲಿ ಏನೋ ಸಮಸ್ಯೆಯಾಗಿ ಸಣ್ಣ ಗಲಾಟೆಯಾಗಿದ್ದು ನಿಜ. ಆಗ ನಾನೇ ಹೋಗಿ ಇದನ್ನು ದೊಡ್ಡದು ಮಾಡುವುದು ಬೇಡ, ಏನೋ ನಮ್ಮ ಕಾರ್ಮಿಕರಿಂದ ತೊಂದರೆಯಾಗಿದೆ ಎಂದರು, ಆಗ ಅವರೂ ಸುಮ್ಮನಾದರು, ನಟ ದರ್ಶನ್ ಅವರು ನಮ್ಮ ಸಿಬ

ಹೊಟೇಲ್ ಸಪ್ಲೈಯರ್ ಮೇಲೆ ರೇಗಿದ್ದು ನಿಜ, ಹಲ್ಲೆ ಮಾಡಿಲ್ಲ; ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿಲ್ಲ: ನಟ ದರ್ಶನ್
ನನ್ನ ವಿರುದ್ಧ ಬ್ಯಾಂಕಿನಲ್ಲಿ ಸಾಲ ಪಡೆಯುವ ವಿಚಾರದಲ್ಲಿ ವಂಚನೆಯೆಸಗಲು ಯತ್ನಿಸಿದ ಕೇಸಿನಲ್ಲಿ ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ನಾವು ಯತ್ನಿಸುತ್ತಿಲ್ಲ ಎಂದು ಸ್ಯಾಂಡಲ್ ವುಡ್ ನಟ ದರ್ಶನ್ ಹೇಳಿದ್ದಾರೆ.

ಮೈಸೂರಿನ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಸಪ್ಲೈಯರ್ ಮೇಲೆ ಹಲ್ಲೆ: ಇಂದ್ರಜಿತ್ ಲಂಕೇಶ್ ಆರೋಪ, ಗೃಹ ಸಚಿವರಿಗೆ ದೂರು
ಬ್ಯಾಂಕಿನಿಂದ ಸಾಲ ಕೊಡಿಸುವ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ 25 ಕೋಟಿ ರೂಪಾಯಿ ವಂಚನೆ ಮಾಡಲು ಯತ್ನಿಸಿದ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆ ಪ್ರಕರಣದ ಪ್ರಮುಖ ಆರೋಪಿ ಅರುಣ ಕುಮಾರಿ ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ್ದರು.

