Indresh Kumar

ಬಿಜೆಪಿಗೆ ದುರಹಂಕಾರ ಎಂದಿದ್ದ RSS ನಾಯಕ ಯೂಟರ್ನ್: ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಇಂದ್ರೇಶ್ ಕುಮಾರ್
ತನ್ನ ಭಕ್ತರಾದರೂ ದುರಹಂಕಾರ ಹೊಂದಿದ್ದವರಿಗೆ ರಾಮನು 241 ಸ್ಥಾನ ಬರುವಂತೆ ಮಾಡಿದನು. ರಾಮನ ಮೇಲೆ ನಂಬಿಕೆ ಇಲ್ಲದವರಿಗೆ 234 ಸ್ಥಾನಗಳನ್ನು ಮಾತ್ರ ನೀಡಿದನು. ಇದು ದೇವರ ನ್ಯಾಯ ಎಂದು ಹೇಳಿಕೆ ನೀಡಿದ್ದ ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಯೂ ಟರ್ನ್ ಹೊಡೆದಿದ್ದಾರೆ.

ದುರಹಂಕಾರ ಪಟ್ಟವರನ್ನು ಶ್ರೀರಾಮನೇ 240 ಸೀಟುಗಳಿಗೆ ತಡೆದ: RSS ನಾಯಕ ಇಂದ್ರೇಶ್ ಕುಮಾರ್ ವಾಗ್ದಾಳಿ
ಲೋಕಸಭಾ ಚುನಾವಣೆಯ ಫಲಿತಾಂಶಗಳ ನಂತರ ಆರೆಸ್ಸೆಸ್ ನಾಯಕ ಇಂದ್ರೇಶ್ ಕುಮಾರ್ ಆಡಳಿತ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ ಹಾಗೂ ʼಅಹಂಕಾರʼಕ್ಕಾಗಿ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2025ರ ನಂತರ ಪಾಕ್ ಭಾರತದ ಭಾಗವಾಗಿರಲಿದೆ: ಆರ್ಎಸ್ಎಸ್ ಮುಖಂಡ
2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಿರಲಿದೆ. ಇನ್ನು ಆರೇಳು ವರ್ಷಗಳಲ್ಲಿ ಕರಾಚಿ, ಲಾಹೋರ್, ರಾವಲ್ಪಿಂಡಿ ಮತ್ತು ಸೈಲಾಕೋಟ್ ಭಾರತೀಯರು ಮನೆ...

ಗೋಮಾಂಸ ಸೇವನೆ ನಿಲ್ಲಿಸಿ; ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಬೆಂಬಲ
ಸಾಮೂಹಿಕ ಹಲ್ಲೆಯಂತಹ ಘಟನೆಗಳು ನಿಲ್ಲಬೇಕಿದ್ದರೆ, ಜನರು ಗೋಮಾಂಸ ಸೇವನೆಯನ್ನು ನಿಲ್ಲಿಸಬೇಕೆಂದು ಹೇಳಿದ್ದ ಆರ್'ಎಸ್ಎಸ್ ನಾಯಕನ ಹೇಳಿಕೆಗೆ ಶಿಯಾ ವಕ್ಫ್ ಮಂಡಳಿ ಮಂಗಳವಾರ ಬೆಂಬಲ ನೀಡಿದೆ...

ಗೋಹತ್ಯೆ ನಿಂತರೆ, ಸಾಮೂಹಿಕ ಹಲ್ಲೆ ಪ್ರಕರಣಗಳೂ ನಿಲ್ಲುತ್ತವೆ: ಆರ್'ಎಸ್ಎಸ್ ನಾಯಕ
ಗೋಹತ್ಯೆಗಳು ನಿಂತರೆ, ಸಾಮೂಹಿಕ ಹಲ್ಲೆ ಪ್ರಕರಣಗಳೂ ಕೂಡ ನಿಲ್ಲುತ್ತವೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಇಂದ್ರೇಶ್ ಕುಮಾರ್ ಅವರು ಮಂಗಳವಾರ ಹೇಳಿದ್ದಾರೆ...

ಹಿಂದೂ-ಮುಸ್ಲಿಂರ ನಡುವೆ ಭಿನ್ನಾಭಿಪ್ರಾಯ ಸೃಷ್ಟಿಸಲು ಮಮತಾ ಬ್ಯಾನರ್ಜಿ ಯೋಜನೆ: ಆರ್ಎಸ್ಎಸ್
ಹಬ್ಬಗಳ ಹೆಸರಿನಲ್ಲಿ ರಾಜಕೀಯ ಮಾಡದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ರಾಷ್ಟ್ರೀಯ ಸ್ವಯಂಸೇವಾ...

ಪಾಕ್ ಪರ ಘೋಷಣೆ ಕೂಗುವವರು, ಪಾಕಿಸ್ತಾನಕ್ಕೆ ಹೋಗಲಿ: ಮಿರ್ವಾಜ್'ಗೆ ಆರ್'ಎಸ್ಎಸ್
ಚಾಂಪಿಯನ್ಸ್ ಟ್ರೋಪಿ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಗೆಲವು ಸಾಧಿಸುತ್ತಿದ್ದಂತೆಯೇ ಕಾಶ್ಮೀರದಲ್ಲಿನ ಪ್ರತ್ಯೇಕತಾವಾದಿಗಳು ಸಂಭ್ರಮಾಚರಣೆ ಮಾಡಿರುವುದಕ್ಕೆ ಆರ್'ಎಸ್ಎಸ್ ತೀವ್ರವಾಗಿ...

ತ್ರಿವಳಿ ತಲಾಕ್, ಅತ್ಯಾಚಾರ ಹೆಚ್ಚಲು ಪಾಶ್ಚಿಮಾತ್ಯ ಸಂಸ್ಕೃತಿ ಕಾರಣ: ಇಂದ್ರೇಶ್ ಕುಮಾರ್
ರಾಷ್ಟ್ರಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಮುಸ್ಲಿಂ ಸಮುದಾಯದ ವಿವಾದಾತ್ಮಕ ವಿಚ್ಛೇದನ ಪದ್ಧತಿ ತ್ರಿವಳಿ ತಲಾಖ್ ಗೆ ಪಾಶ್ಚಿಮಾತ್ಯ ಸಂಸ್ಕೃತಿಯ ಅನುಕರಣೆ ..

ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಳ್ಳಲಿ: ಆರ್ ಎಸ್ ಎಸ್ ಮುಖಂಡ
ಮುಸ್ಲಿಮರು ಗೋಮಾಂಸ ಸೇವನೆ ನಿಲ್ಲಿಸಿ, ಹಸುಗಳನ್ನು ದತ್ತು ತೆಗೆದುಕೊಂಡು ಸಾಕಬೇಕು ಎಂದು ಆರ್ ಎಸ್ ಎಸ್ ಹಿರಿಯ ನಾಯಕ ಇಂದ್ರೇಶ್ ಕುಮಾರ್ ...

