ದೇಶದೇವಿ ಆವಾರ್ಡ್ಸ್ 2022: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕೋಲ್ಕತಾದ ಸಾಧಕಿಯರಿಗೆ ಪ್ರಶಸ್ತಿ
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಮೂಹ ಸಂಸ್ಥೆ ನೀಡುವ ಪ್ರತಿಷ್ಠಿತ ದೇವಿ ಆವಾರ್ಡ್ಸ್ 2022 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೋಲ್ಕತಾದಲ್ಲಿ ನಡೆದಿದ್ದು, ಕೋಲ್ಕತ್ತಾದ ವೃತ್ತಿಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ.