ದೇಶ'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು
ಪಾಕಿಸ್ತಾನದಲ್ಲಿ ಉಂಟಾಗಿರುವ ನೀರಿನ ಕೊರತೆಗೆ ಭಾರತ ಕಾರಣವಲ್ಲ, ಅಲ್ಲಿನ ಆಡಳಿತದ ವೈಫಲ್ಯವೇ ಕಾರಣ. ಇದಕ್ಕೆ "ಭಾರತವನ್ನು ದೂಷಿಸುವ ಬದಲು, ಪಾಕಿಸ್ತಾನ ಸರ್ಕಾರ ತನ್ನ ದೇಶದಲ್ಲಿನ ನೀರಿನ ನಿರ್ವಹಣೆಯನ್ನು ಸುಧಾರಿಸಬೇಕು.