Indus Waters Treaty

ಸಿಂಧೂ ಜಲ ಒಪ್ಪಂದ ಅಮಾನತು: ಪಾಕಿಸ್ತಾನದ ಮನವಿಗೆ ಕಿವಿಗೂಡದ ಭಾರತ, ಕಾಲುವೆ ಮೂಲಸೌಕರ್ಯ ಬಲವರ್ಧನೆ!
ಸಿಂಧೂ ಜಲ ಒಪ್ಪಂದ ಅಮಾನತ್ತಿನ ನಂತರ ಪಾಕಿಸ್ತಾನದಿಂದ ನಾಲ್ಕು ಮನವಿ ಪತ್ರಗಳನ್ನು ಸ್ವೀಕರಿಸಿರುವುದನ್ನು ಜಲಶಕ್ತಿ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.

ಚೆನಾಬ್ ನೀರನ್ನು ಬೇರೆಡೆಗೆ ತಿರುಗಿಸಲು ಪೂರ್ವ ಕಾರ್ಯಸಾಧ್ಯತಾ ಅಧ್ಯಯನ: ಸಿಂಧೂ ಜಲ ಒಪ್ಪಂದ ರದ್ದು ಹಿನ್ನೆಲೆಯಲ್ಲಿ ಭಾರತ ಕ್ರಮ
ಸಿಂಧೂ ಜಲ ಒಪ್ಪಂದದ ಪರಿಣಾಮಕಾರಿ ರದ್ದಿನ ನಂತರ ಈ ಕ್ರಮವು ಭಾರತಕ್ಕೆ ಜಲಾನಯನ ಪ್ರದೇಶದ ಶೇಕಡಾ 20ರಷ್ಟು ನೀರನ್ನು ಬಳಸಲು ಅನುಮತಿ ನೀಡಲಾಗಿತ್ತು.

ಭಯೋತ್ಪಾದನೆಯಿಂದಾಗಿ ಸಿಂಧೂ ನದಿ ನೀರು ಒಪ್ಪಂದ ರದ್ದು; ಇತರರ ದೂಷಿಸುವುದು ನಿಲ್ಲಿಸಲಿ: ಪಾಕ್'ಗೆ ಭಾರತ ತಿರುಗೇಟು
ತಜಕಿಸ್ತಾನದಲ್ಲಿ ನಡೆಯತ್ತಿರುವ ವಿಶ್ವಸಂಸ್ಥೆಯ ವಿಶೇಷ ಸಭೆಯಲ್ಲಿ ಸಿಂಧು ನದಿ ಒಪ್ಪಂದ ತಡೆ ವಿಚಾರವನ್ನು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರು ಪ್ರಸ್ತಾಪಿಸಿದ್ದರು.

ಪಾಕ್‌ಗೆ ಜಲಕಂಟಕ ಶುರು: ನೀರನ್ನು ಆಯುಧವಾಗಿ ಬಳಸಬೇಡಿ; ಮತ್ತೊಮ್ಮೆ ಭಾರತಕ್ಕೆ ಶಹಬಾಜ್ ಷರೀಫ್ ಬೆದರಿಕೆ
ಭಾರತ ನೀರನ್ನು ಆಯುಧವಾಗಿ ಬಳಸಲು ಪ್ರಯತ್ನಿಸುತ್ತಿದೆ. ಆದರೆ ನಾವು ಇದನ್ನು ಮಾಡಲು ಬಿಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಹೇಳಿದ್ದಾರೆ.

ನೀರು ಹರಿಸದಿದ್ದರೆ, ಉಸಿರು ನಿಲ್ಲಿಸುತ್ತೇವೆ: ಮತ್ತೆ ಬಾಲ ಬಿಚ್ಚಿದ ಪಾಕ್; ಭಾರತಕ್ಕೆ ಗೊಡ್ಡು ಬೆದರಿಕೆ
ಸಿಂಧೂ ಜಲ ಒಪ್ಪಂದವನ್ನು ಭಾರತ ರದ್ದುಗೊಳಿಸಿದ್ದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನದ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ.

ಪಾಕಿಸ್ತಾನವನ್ನು ಹೇಗೆಲ್ಲ ಅಲ್ಲಾಡಿಸಬಲ್ಲುದು ಭಾರತದ 'ವಾಟರ್ ಬಾಂಬ್'! (ತೆರೆದ ಕಿಟಕಿ)
ಭಾರತದ ಪಾಲಿಗೆ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ನಿಗದಿಪಡಿಸಿದ್ದ 3.6 ಮಿಲಿಯನ್ ಎಕರೆ ಫೀಟ್ ಕೋಟಾ ಸಹ ಸಂಪೂರ್ಣ ಉಪಯೋಗವಾಗಿದ್ದಿದ್ದಿಲ್ಲ. ಏಕೆಂದರೆ ದಶಕದ ಹಿಂದಿನ ಸರ್ಕಾರಗಳು ಆ ಬಗ್ಗೆ ಇಚ್ಛಾಶಕ್ತಿ ತೋರಿದ್ದೇ ಇಲ್ಲ.

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಅಮಾನತು ಮುಂದುವರಿಯಲಿದೆ: ಕೇಂದ್ರ ಸರ್ಕಾರ
"ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ ಪ್ರಮುಖ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಲಾಗುತ್ತದೆ" ಎಂದು ಮುಖರ್ಜಿ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಸಿಂಧೂ ನದಿ ನೀರು ಒಪ್ಪಂದ ಅಮಾನತು ಪಾಕಿಸ್ತಾನವನ್ನು ಕೆರಳಿಸುತ್ತೆ- Mufti; ಅಗ್ಗದ ಪ್ರಚಾರ ಪಡೆಯಲು ಮಾಜಿ ಸಿಎಂ ಯತ್ನ- Omar Abdullah
ಜಮ್ಮು-ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರ ಹೇಳಿಕೆಗೆ ಸ್ವತಃ ಜಮ್ಮು-ಕಾಶ್ಮೀರ ಸಿಎಂ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಭಾರತದ ಏಟಿಗೆ ಬೆದರಿ ತೆಪ್ಪಗಾದ ಪಾಕಿಸ್ತಾನ: ಸಿಂಧೂ ಜಲ ಒಪ್ಪಂದ ನಿರ್ಧಾರ ಮರುಪರಿಶೀಲಿಸುವಂತೆ ದುಂಬಾಲು!
ಏಪ್ರಿಲ್ 23 ರಂದು ಭದ್ರತಾ ಸಭೆಯ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ 1960ರಲ್ಲಿ ನಡೆದಿದ್ದ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

