Indus Waters Treaty

'ಸಿಂಧೂ ನದಿಗೆ ಭಾರತ ನಿರ್ಮಿಸುವ ಯಾವುದೇ ಡ್ಯಾಮ್ ಅನ್ನು ನಾವು ಧ್ವಂಸಗೊಳಿಸುತ್ತೇವೆ': ಪಾಕ್ ರಕ್ಷಣಾ ಸಚಿವ
ಸಿಂಧೂ ನದಿಗೆ ಅಡ್ಡವಾಗಿ ಡ್ಯಾಂ ನಿರ್ಮಿಸಲು ಭಾರತ ಯತ್ನಿಸಿದರೆ ಬಲವಾದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಆಸಿಫ್ ಒತ್ತಿ ಹೇಳಿದ್ದಾರೆ.

ಸಿಂಧೂ ನದಿ ನೀರು ಬಿಡದಿದ್ದರೆ ನಿಮ್ಮ ರಕ್ತ ಹರಿಯುತ್ತದೆ: ಭಾರತಕ್ಕೆ ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಬೆದರಿಕೆ
ಸಿಂಧೂ ನದಿ ಮೂಲಕ ನೀರು ಹರಿಯುತ್ತದೆಯೇ ಅಥವಾ ಅವರ ರಕ್ತ ಹರಿಯುತ್ತದೋ ಎಂದು ಮುಂದಿನ ದಿನಗಳಲ್ಲಿ ನಿರ್ಧಾರವಾಗುತ್ತದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಹೇಳಿದ್ದಾರೆ.

Pakistan ವಿರುದ್ಧ ರಾಜತಾಂತ್ರಿಕ ಯುದ್ಧ: ಸಿಂಧೂ ನದಿನೀರು ಒಪ್ಪಂದಕ್ಕೆ ಬ್ರೇಕ್; ಪಾಕ್ ಪ್ರಜೆಗಳಿಗೆ ದೇಶ ತೊರೆಯಲು ಗಡುವು!
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನ ಕೈವಾಡ ಇರುವುದು ಸಾಬೀತಾಗುತ್ತಿದ್ದಂತೆ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ರಾಜತಾಂತ್ರಿಕ ಯುದ್ಧ ಆರಂಭಿಸಿದೆ. ಅದರಂತೆ ಪ್ರಮುಖ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

Indus Water Treaty: ಸಿಂಧೂ ಜಲ ಒಪ್ಪಂದದ ತಿದ್ದುಪಡಿಗೆ ಪಾಕಿಸ್ತಾನಕ್ಕೆ ಭಾರತ ನೋಟಿಸ್
ಸಿಂಧೂ ಜಲ ಒಪ್ಪಂದದ (ಐಡಬ್ಲ್ಯುಟಿ) ಮಾರ್ಪಾಡಿಗಾಗಿ ಭಾರತ ಸರ್ಕಾರ ಪಾಕಿಸ್ತಾನಕ್ಕೆ ನೋಟಿಸ್ ನೀಡಿದ್ದು, ಐಡಬ್ಲ್ಯುಟಿಯ ಆರ್ಟಿಕಲ್ XII (3) ರ ಪ್ರಕಾರ ಜನವರಿ 25 ರಂದು ಸಿಂಧೂ ಜಲಗಳ ಸಂಬಂಧಿತ ಆಯುಕ್ತರ ಮೂಲಕ ಸೂಚನೆ ರವಾನಿಸಲಾಗಿದೆ.

ಸಿಂಧೂ ನೀರು ಹಂಚಿಕೆ ಪರಿಹಾರ ಸೂತ್ರ: ಪಾಕಿಸ್ತಾನದೊಡನೆ ಒಡಂಬಡಿಕೆ ಇಲ್ಲ ಎಂದ ವಿಶ್ವ ಬ್ಯಾಂಕ್
ಭಾರತ ಹಾಗೂ ಪಾಕಿಸ್ತಾನ ನಡುವೆ ವಿವಾದಕ್ಕೆ ಕಾರಣವಾದ ಸಿಂಧೂ ನದಿ ನೀರು ಹಂಚಿಕೆ ವಿವಾದದ ಕುರಿತಂತೆ ತಾನು ಮಧ್ಯಸ್ಥಿಕೆ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ವಿಶ್ವ ಬ್ಯಾಂಕ್ ಸ್ಪಷ್ಟಪಡಿಸಿದೆ.

ಕಿಶನ್ ಗಂಗಾ, ರಾಟ್ಲೆ ಯೋಜನೆ ನಿರ್ಮಿಸಲು ಭಾರತಕ್ಕೆ ಅನುಮತಿ: ವಿಶ್ವಬ್ಯಾಂಕ್
1960ರ ಇಂಡಸ್ ವಾಟರ್ಸ್ ಟ್ರೀಟ್(ಐಡಬ್ಲ್ಯೂಟಿ) ಒಡಂಬಡಿಕೆಯ ಅಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹೊಂದಿರುವ ನೀಲಮ್ ಮತ್ತು ಚೆನಾಬ್ ನದಿಗಳ ಉಪನದಿಗಳಲ್ಲಿ...

ಸಿಂಧು ನದಿ ನೀರು ಹಂಚಿಕೆಯಲ್ಲಿ ಒಪ್ಪಂದದಲ್ಲಿ ಬದಲಾವಣೆ ಒಪ್ಪುವುದಿಲ್ಲ: ಪಾಕಿಸ್ತಾನ
ಸಿಂಧು ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಭಾರತದ ಎಚ್ಚರಿಕೆಗೆ ಪಾಕಿಸ್ತಾನ ಬೆದರಿರುವಂತೆ ಕಂಡಿದ್ದು, ಒಪ್ಪಂದದಲ್ಲಿ ಯಾವುದೇ ಬದಲಾವಣೆಗಳಾದರೂ ಅದನ್ನು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಸಿಂಧೂ ಜಲ ಒಪ್ಪಂದವನ್ನು ಭಾರತ ಏಕಪಕ್ಷೀಯವಾಗಿ ರದ್ಧುಗೊಳಿಸಲು ಸಾಧ್ಯವಿಲ್ಲ: ಪಾಕಿಸ್ತಾನ
ಪಾಕಿಸ್ತಾನ ಮತ್ತು ಭಾರತದ ನಡುವೆ ನಡೆದಿರುವ ಸಿಂಧೂ ಜಲ ಒಪ್ಪಂದವನ್ನು ಯಾವುದೇ ಕಾರಣಕ್ಕೂ ಭಾರತ ಏಕಪಕ್ಷೀಯವಾಗಿ ರದ್ಧು ಪಡಿಸಲು ...

ಸಿಂಧೂ ವಿವಾದ: ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋದ ಪಾಕಿಸ್ತಾನ
ಉರಿ ಉಗ್ರ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ ನದಿ ನೀರನ್ನು ನಿಲುಗಡೆ ಮಾಡುತ್ತದೆ ಎಂಬ ಊಹಾಪೋಗಳ ಹಿನ್ನಲೆಯಲ್ಲಿ ಪಾಕ್ ಸರ್ಕಾರ ಅಂತಾರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದೆ.

