Industrial estate

ಮುಂಬೈ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲ
ವಾಣಿಜ್ಯ ನಗರಿ ಮುಂಬೈನ ಮಲಾಡ್ ಪ್ರದೇಶದ ಇಂಡಸ್ಟ್ರಿಯಲ್ ಎಸ್ಟೇಟ್ನಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ, ಸ್ಫೋಟದಲ್ಲಿ 2 ಸಾವು!
ಆಂಧ್ರ ಪ್ರದೇಶದ ವಾಣಿಜ್ಯ ರಾಜಧಾನಿ ವಿಜಯವಾಡದಲ್ಲಿ ಮತ್ತೊಂದು ಕೈಗಾರಿಕಾ ದುರಂತ ಸಂಭವಿಸಿದ್ದು, ಕೈಗಾರಿಕಾ ಎಸ್ಟೇಟ್ ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.

