ರಾಜ್ಯIndustrial parks: ರಾಜ್ಯದ 9 ಜಿಲ್ಲೆಗಳಲ್ಲಿ ಕೈಗಾರಿಕಾ ಪಾರ್ಕ್ ನಿರ್ಮಿಸುವ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರ ಅನುಮೋದನೆ?
ನವೆಂಬರ್ 13 ರಂದು, ಕುಮಾರಸ್ವಾಮಿ ಅವರು ಬೀದರ್, ರಾಯಚೂರು, ಹುಬ್ಬಳ್ಳಿ-ಧಾರವಾಡ, ಮೈಸೂರು, ಹಾಸನ, ಕೋಲಾರ, ಮಂಗಳೂರು, ಚಾಮರಾಜನಗರ ಮತ್ತು ಮಂಡ್ಯದಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವಂತೆ ಮನವಿ ಮಾಡಿ ಗೋಯಲ್ ಅವರಿಗೆ ಮನವಿ ಸಲ್ಲಿಸಿದ್ದರು.