ದೇಶಜಗತ್ತು ಮತ್ತೊಂದು ಕೈಗಾರಿಕಾ ಕ್ರಾಂತಿಯತ್ತ ಮುಖಮಾಡುತ್ತಿದೆ, ನಮ್ಮ ರಾಷ್ಟ್ರ ನಿರ್ಮಾಣದ ಗುರಿಗಳನ್ನು ಸಾಧಿಸಲು ಕಾರ್ಯಪ್ರವೃತ್ತರಾಗಬೇಕು: ಪ್ರಧಾನಿ ಮೋದಿ
ನಮ್ಮ ಮುಂದೆ ಇರುವ ಸವಾಲು ಸ್ವಾವಲಂಬಿಗಳಾಗುವುದು ಮಾತ್ರವಲ್ಲ, ಎಷ್ಟು ಬೇಗನೆ ನಮ್ಮ ಗುರಿಯನ್ನು ತಲುಪುವುದು ಎಂಬುದು ಸಹ ಅಷ್ಟೇ ಮುಖ್ಯವಾಗುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.