ರಾಜ್ಯಹೆಚ್ಚುತ್ತಿರುವ ಕೈಗಾರೀಕರಣ: ಕುಸಿಯುತ್ತಿದೆ ಕಾವೇರಿ ನೀರಿನ ಗುಣಮಟ್ಟ
ಕರ್ನಾಟಕ ಜನಪ್ರಿಯ ಪ್ರವಾಸಿಗರ ತಾಣವೆಂದೇ ಹೇಳಲಾಗುವ ಕೊಡಗು ಜಿಲ್ಲೆಯಲ್ಲಿ ಹುಟ್ಟುವ ಕಾವೇರಿ ದಿನದಿಂದ ದಿನಕ್ಕೆ ಕಲುಷಿತಗೊಳ್ಳುತ್ತಿದ್ದು, ಕಾವೇರಿ ನೀರಿನ ಗುಣಮಟ್ಟ ಕುಸಿಯುತ್ತಿದೆ ಎಂಬ ಆಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ...