Industrialist

Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ
ದೇಶ

Raymond Group ಮಾಜಿ ಅಧ್ಯಕ್ಷ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಉದ್ಯಮಿ ವಿಜಯಪತ್ ಸಿಂಘಾನಿಯಾ ನಿಧನ

1980-2000ರವರೆಗೆ ರೇಮಂಡ್‌ನ ನೇತೃತ್ವ ವಹಿಸಿದ್ದ ವಿಜಯಪತ್ ಸಿಂಘಾನಿಯಾ ಅವರು, ಜವಳಿ ಉದ್ಯಮದಲ್ಲಿ ಪ್ರಸಿದ್ಧರಾಗಿದ್ದರು.

ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅಟ್ಟಹಾಸ: ಕೈಗಾರಿಕೋದ್ಯಮಿ ಹತ್ಯೆ; ಪಂಜಾಬಿ ಗಾಯಕನ ಮನೆ ಮೇಲೆ ಗುಂಡು!
ವಿದೇಶ

ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅಟ್ಟಹಾಸ: ಕೈಗಾರಿಕೋದ್ಯಮಿ ಹತ್ಯೆ; ಪಂಜಾಬಿ ಗಾಯಕನ ಮನೆ ಮೇಲೆ ಗುಂಡು!

ರಾಜಸ್ಥಾನದ ಪೊಲೀಸರು ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾ ಅವರನ್ನು ಬಂಧಿಸಿದ ಒಂದು ದಿನದ ನಂತರ ಈ ಎರಡು ಘಟನೆಗಳು ನಡೆದಿವೆ.

ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಉದ್ಯಮಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ, ಪರಿಶೀಲನೆ
ರಾಜ್ಯ

ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಉದ್ಯಮಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ, ಪರಿಶೀಲನೆ

ಕಳೆದೆರಡು ವಾರಗಳಿಂದ ನಗರದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಉದ್ಯಮಿಯೊಬ್ಬರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ
ರಾಜ್ಯ

ಮೈಸೂರು: ಉದ್ಯಮಿ ಪುತ್ರನ ಮೃತದೇಹ ಸಂಪ್‌ನಲ್ಲಿ ಪತ್ತೆ

ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ಭಾನುವಾರ ಪತ್ತೆಯಾಗಿದೆ.

ಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ
ದೇಶ

ಸರಳ, ಮಿತಭಾಷಿ, ಸ್ಕೂಟರ್ ಓಡಿಸುತ್ತಿದ್ದವನ ಆಸ್ತಿ ಸಾವಿರ ಕೋಟಿ ರೂ.: ನೆರೆಹೊರೆಯವರು ಕಕ್ಕಾಬಿಕ್ಕಿ

ಅಕ್ಕಪಕ್ಕದವರ ಜೊತೆ ಸ್ನೇಹದಿಂದ ಮೌನಿಯಾಗಿ ಯಾರೊಂದಿಗೂ ದ್ವೇಷಿವಿಲ್ಲದೇ ಮಿತಭಾಷಿಯಾಗಿದ್ದವನು ಶತಕೋಟಿ ಸಂಪತ್ತಿನ ಒಡೆಯನಾಗಿದ್ದ. ಈತ ಸುಗಂಧ ದ್ರವ್ಯಗಳ ಉದ್ಯಮಿ 'ಪಿಯೂಷ್ ಜೈನ್'. ಇತ್ತೀಚಿಗಷ್ಟೆ ಆತನ ಮನೆ ಮೇಲೆ ಐಟಿ ದಾಳಿ ನಡೆದಿತ್ತು.

ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ
ರಾಜ್ಯ

ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್. ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಖ್ಯಾತ ಉದ್ಯಮಿ ಮೊಮ್ಮಗಳೊಂದಿಗೆ ನಟ ಪ್ರಭಾಸ್ ವಿವಾಹ ಫಿಕ್ಸ್?
ಸಿನಿಮಾ ಸುದ್ದಿ

ಖ್ಯಾತ ಉದ್ಯಮಿ ಮೊಮ್ಮಗಳೊಂದಿಗೆ ನಟ ಪ್ರಭಾಸ್ ವಿವಾಹ ಫಿಕ್ಸ್?

ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಪ್ರಭಾಸ್ ಮದುವೆ ಯಾವಾಗ ಅಂತಾ ಪ್ರೇಕ್ಷಕರು, ಅಭಿಮಾನಿಗಳು ಎದುರು ನೋಡುತ್ತಿದ್ದ ಪ್ರಶ್ನೆಗೆ ಕೊನೆಗೂ ಉತ್ತರ ...

ಉದ್ಯಮಿಯೊಂದಿಗೆ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಪುತ್ರಿ ನಿಶ್ಚಿತಾರ್ಥ
ರಾಜ್ಯ

ಉದ್ಯಮಿಯೊಂದಿಗೆ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿ ಪುತ್ರಿ ನಿಶ್ಚಿತಾರ್ಥ

ಮಾಜಿ ಸಚಿವ ಹಾಗೂ ಗಣಿ ಧಣಿ ಜನಾರ್ದನ ರೆಡ್ಡಿ ಏಕೈಕ ಪುತ್ರಿಗೆ ವಿವಾಹ ನಿಶ್ಚಯ ಆಗಿದೆ...

ರು. 5 ಕೋಟಿ ಮೌಲ್ಯದ ಮನೆಯನ್ನು ಕಾಶಿ ವಿಶ್ವನಾಥ ದೇಗುಲಕ್ಕೆ ದಾನ ಮಾಡಿದ ಉದ್ಯಮಿ
ದೇಶ

ರು. 5 ಕೋಟಿ ಮೌಲ್ಯದ ಮನೆಯನ್ನು ಕಾಶಿ ವಿಶ್ವನಾಥ ದೇಗುಲಕ್ಕೆ ದಾನ ಮಾಡಿದ ಉದ್ಯಮಿ

ಮುಂಬೈ ಮೂಲದ ಉದ್ಯಮಿಯೊಬ್ಬರು ರು. 5 ಕೋಟಿ ಮೌಲ್ಯದ ಮನೆಯೊಂದನ್ನು ಕಾಶಿ ವಿಶ್ವನಾಥ ದೇಗುಲಕ್ಕೆ ದಾನ...