ರಾಜ್ಯಉದ್ಯಮಿ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ತಿರುವು; ಇದೊಂದು ಕೊಲೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪ
ಕೈಗಾರಿಕೋದ್ಯಮಿಯೊಬ್ಬರ ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ನಿಯೋಗ ಮಂಗಳವಾರ ಮೃತರ ಮನೆಗೆ ಭೇಟಿ ನೀಡಿ ಘಟನೆಯನ್ನು ಕೊಲೆ ಎಂದು ಬಣ್ಣಿಸಿದೆ. ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.