ರಾಜ್ಯಗೃಹ ಜ್ಯೋತಿಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ: ಕೈಗಾರಿಕೋದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ
ಗೃಹ ಜ್ಯೋತಿ ಯೋಜನೆಗೂ , ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ರಾಜ್ಯದ ಕೈಗಾರಿಕೋದ್ಯಮಿಗಳು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಗೃಹಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎಂದು ಶುದ್ಧ ಸುಳ್ಳು, ಇದೊಂದು ತಪ್ಪು ಅಭಿಪ್ರಾಯ ಎಂದರು.