ಕೆಐಎಡಿಬಿ ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಅಂಕಿ-ಸಂಖ್ಯೆ ಇತ್ಯಾದಿಗಳ ಬಗ್ಗೆ ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸಲು ಸಚಿವ ಎಂಬಿ ಪಾಟೀಲ್ ಸೂಚನೆ ನೀಡಿದ್ದಾರೆ.