industries

ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ: ಸುಪ್ರೀಂ
ಕೋವಿಡ್ -19 ದುರಂತದ ಸಂದರ್ಭದಲ್ಲಿ ಆಸ್ಪತ್ರೆಗಳು ಮಾನವೀಯ ಸೇವೆ ಸಲ್ಲಿಸುವ ಬದಲು ಬೃಹತ್ ರಿಯಲ್ ಎಸ್ಟೇಟ್ ಉದ್ಯಮಗಳಂತೆ ಮಾರ್ಪಟ್ಟಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿಯಲ್ಲಿ ಹೆಚ್ಚು ಕೈಗಾರಿಕೆಗಳ ಸ್ಥಾಪನೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಬಿಯಾಂಡ್ ಬೆಂಗಳೂರು ಕಾರ್ಯಕ್ರಮದ ಮೂಲಕ ಇನ್ನಷ್ಟು ಕೈಗಾರಿಕೆಗಳ ಸ್ಥಾಪನೆಗೆ ಪೂರಕವಾಗಿ ಅವಕಾಶ ನೀಡಲಾಗುವುದು ಎಂದು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆ
ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ
ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ.

ಟಾಟಾ ಟೆಕ್ನಾಲಜೀಸ್ ಮತ್ತು ಇತರ ಉದ್ಯಮಗಳ ಸಹಭಾಗಿತ್ವದಲ್ಲಿ ರಾಜ್ಯದ 150 ಐಟಿಐ ಉನ್ನತೀಕರಣಕ್ಕೆ ಒಪ್ಪಂದ
ರಾಜ್ಯದ ಕೈಗಾರಿಕಾ ತರಬೇತಿ ಸಂಸ್ಥೆಗಳ ಗುಣಮಟ್ಟ ಹೆಚ್ಚಿಸುವ ಹಾಗೂ ಆ ಮೂಲಕ ರಾಜ್ಯದ ಯುವಕರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ನವೆಂಬರ್ 6, 2020ರಂದು ಪುಣೆಯ ಟಾಟಾ ಟೆಕ್ನಾಲಜೀಸ್ ಲಿ. ಕಂಪೆನಿಯೊಂದಿಗೆ ಮಹತ್ವಪೂರ್ಣ ಒಪ್ಪಂದ ಮಾಡಿಕೊಂಡಿದೆ.

ಕೈಗಾರಿಕೆ ಸ್ಥಾಪನೆಗೆ ಏಕ ಗವಾಕ್ಷಿ ಯೋಜನೆಗೆ ಸಚಿವ ಸಂಪುಟ ಅಸ್ತು
ರಾಜ್ಯವನ್ನು ಪ್ರಗತಿ ಹಾದಿಯಲ್ಲಿ ತೆಗೆದುಕೊಂಡು ಹೋಗಲು ಮತ್ತು ಕೈಗಾರಿಕೋದ್ಯಮಿಗಳಿಗೆ ಬಂಡವಾಳ ತೊಡಗಿಸಲು ಅಡೆತಡೆ ನಿವಾರಿಸಲು ಏಕಗವಾಕ್ಷಿ ಯೋಜನೆಯಡಿ ಎಲ್ಲ ಅನುಮತಿ ನೀಡಲು ರಾಜ್ಯ ಸಂಪುಟ ಸಭೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ವಿಶಾಖಪಟ್ನಂ ದುರಂತ ಬೆನ್ನಲ್ಲೇ ಕೈಗಾರಿಕೆಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾರ್ಗಸೂಚಿ ಪ್ರಕಟ
ವಿಶಾಖಪಟ್ಣಂನ ಅನಿಲ ಸೋರಿಕೆ ದುರಂತದ ಬೆನ್ನಲ್ಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಎನ್ ಡಿಎಂಎಂ) ವಿಸ್ತೃತ ಮಾರ್ಗಸೂಚಿ ಪ್ರಕಟಿಸಿ ಲಾಕ್ ಡೌನ್ ಮುಗಿದ ನಂತರ ಕೈಗಾರಿಕೆಗಳು ಮರು ಆರಂಭವಾಗುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಹಲವು ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ಕ್ರಮಗಳನ್ನು ಪ್ರಕಟಿಸಿದೆ.

ಲಾಕ್‌ಡೌನ್ ನಂತರ ಉತ್ಪಾದನಾ ಕೈಗಾರಿಕೆ ಮರು ಆರಂಭಕ್ಕೆ ಗೃಹ ಸಚಿವಾಲಯ ಮಾರ್ಗಸೂಚಿ ಪ್ರಕಟ
ಕೇಂದ್ರ ಗೃಹ ಸಚಿವಾಲಯ ಲಾಕ್ ಡೌನ್ ಮುಗಿದ ನಂತರ ಉತ್ಪಾದನಾ ಕೈಗಾರಿಕೆಗಳನ್ನು ಮರು ಆರಂಭಿಸುವುದಕ್ಕೆ ಸಂಬಂಧಪಟ್ಟಂತೆ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್
ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

