ರಾಜ್ಯಮೂಲಭೂತ ಸೌಕರ್ಯ ಸಮಸ್ಯೆ, ಒತ್ತುವರಿ ತೆರವು ಭೀತಿ: ಸಿಲಿಕಾನ್ ಸಿಟಿಯಿಂದ ಖಾಸಗಿ ಕಂಪನಿಗಳ ಕಾಲು ತೆಗೆತ: ಇಂಡಿಯಾ ಇಂಕ್ ಆತಂಕ!
ಪ್ರವಾಹ ಮತ್ತು ಇತ್ತೀಚಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯಂತಹ ಘಟನೆಗಳಿಂದಾಗಿ ಬೆಂಗಳೂರಿನಲ್ಲಿರುವ ಖಾಸಗಿ ಕಂಪನಿಗಳು ನಗರದಿಂದ ಹೊರಗೆ ಹೋಗುವ ಅಪಾಯವಿದೆ ಎಂದು ಇಂಡಿಯಾ ಇಂಕ್ ಸಂಸ್ಥೆ ಆತಂಕ ವ್ಯಕ್ತಪಡಿಸಿದೆ.