industry bodies

Budget 2026: ನೇರ ತೆರಿಗೆ ತಗ್ಗಿಸುವುದು, ಸರಳ ನಿಯಮಗಳಿಗೆ ಕೈಗಾರಿಕಾ ಮಂಡಳಿಗಳ ನಿರೀಕ್ಷೆ
ಹೊಸ ಉತ್ಪಾದನಾ ಕಂಪನಿಗಳಿಗೆ ಸೆಕ್ಷನ್ 115 ಬಿಎಬಿ ಅಡಿಯಲ್ಲಿ ಈ ಹಿಂದೆ ಲಭ್ಯವಿದ್ದ ಶೇಕಡಾ 15ರಷ್ಟು ಕಾರ್ಪೊರೇಟ್ ತೆರಿಗೆ ದರವನ್ನು ಪುನಃಸ್ಥಾಪಿಸಲು ಕೈಗಾರಿಕಾ ಸಂಸ್ಥೆಗಳು ಸರ್ಕಾರವನ್ನು ಒತ್ತಾಯಿಸಿವೆ.

ರಾಜ್ಯ ಬಜೆಟ್ : ಬೆಳಗಾವಿ ನಿರ್ಲಕ್ಷಿಸಲ್ಪಟ್ಟಿದೆ, ಕೈಗಾರಿಕೋದ್ಯಮಿಗಳ ಅಸಮಾಧಾನ
ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ಮೊದಲ ಬಜೆಟ್ ನಲ್ಲಿ ಬೆಳಗಾವಿ ನಿರ್ಲಕ್ಷಿಸಲ್ಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ.

