ದೇಶE20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ
E20 ಎಥೆನಾಲ್-ಮಿಶ್ರಿತ ಪೆಟ್ರೋಲ್ ಬಗ್ಗೆ ಕಳವಳಗಳ ನಡುವೆ, ಈ ಇಂಧನವನ್ನು ವ್ಯಾಪಕವಾದ ವೈಜ್ಞಾನಿಕ ಪರೀಕ್ಷೆ ಮತ್ತು ಕಠಿಣ ಗುಣಮಟ್ಟದ ಮಾನದಂಡಗಳನ್ನು ಪೂರೈಸಿದ ನಂತರವೇ ಅಳವಡಿಸಲಾಗಿದೆ ಎಂದು ಉದ್ಯಮ ತಜ್ಞರು ಸ್ಪಷ್ಟಪಡಿಸಿದ್ದಾರೆ.