industry

ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ: ಉದ್ಯಮ ವಲಯದ ಸಾಧಕರಿಗೆ Invest Karnataka ಪ್ರಶಸ್ತಿ ಪ್ರದಾನ
ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು, ಹೂಡಿಕೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಸುಸ್ಥಿರತೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ ಸಾಧಿಸಿದ ಕಂಪನಿಗಳಿಗೆ ಪ್ರಶಸ್ತಿ ನೀಡಿ, ಗೌರವಿಸಿದರು.

ಉತ್ಪಾದನಾ ವಲಯ ಬಲಪಡಿಸುವ ದೂರದೃಷ್ಟಿ ನನಗಿದೆ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ
ದೇಶಾದ್ಯಂತ ಉತ್ಪಾದನಾ ವಲಯವನ್ನು ಬಲಪಡಿಸುವ ದೂರದೃಷ್ಟಿ ನನಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಧಾರವಾಡ ಸಮೀಪ ಕೈಗಾರಿಕಾ ಕೇಂದ್ರ ಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಿ: ಸಿಐಐಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ
ಐಟಿ ರಾಜಧಾನಿಯಾದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಯೋಜಿಸಲು ಭಾರತೀಯ ಕೈಗಾರಿಕೆಗಳ ಒಕ್ಕೂಟಕ್ಕೆ (ಸಿಐಐ) ಸರ್ಕಾರ ಬೆಂಬಲ ನೀಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಎಫ್ಕೆಸಿಸಿಐ ನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಪ್ರಸ್ತುತ ಸರ್ಕಾರ ನಮ್ಮ ಬೇಡಿಕೆಯನ್ನು ಪರಿಗಣಿಸುತ್ತಿಲ್ಲ: ರಮೇಶ್ ಚಂದ್ರ ಲಾಹೋಟಿ (ಸಂದರ್ಶನ)
ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹಿಡಿದು ಬೆಂಗಳೂರಿನ ಆಚೆಗೆ ಗಮನ ಹರಿಸಬೇಕಾದ ಅಗತ್ಯ ಮತ್ತು ಬದಲಾವಣೆಗಳನ್ನು ಉದ್ಯಮಗಳು ಎದುರು ನೋಡುತ್ತಿವೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (KFCCI) ಅಧ್ಯಕ್ಷ ರಮೇಶ್ ಚಂದ್ರ ಲಾಹೋಟಿ ಹೇಳಿದ್ದಾರೆ.

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು: ಸಿಎಂ ಸಿದ್ದರಾಮಯ್ಯ
ಉದ್ಯಮ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಮತ್ತು ಉದ್ಯಮ ಕ್ಷೇತ್ರದ...

ವಿದ್ಯುತ್ ದರ ಹೆಚ್ಚಳ ತಾತ್ಕಾಲಿಕ, ಒಂದು ದಿನದಲ್ಲಿ ಕೈಗಾರಿಕೆಗಳು ಮಹಾರಾಷ್ಟ್ರಕ್ಕೆ ಹೋಗಲು ಅವೇನು ಡಬ್ಬಾ ಚಹಾ ಅಂಗಡಿಯಾ?
ವಿದ್ಯುತ್ ದರ ಹೆಚ್ಚಳ ತಾತ್ಕಾಲಿಕ, ಅದಕ್ಕಾಗಿ ಕೈಗಾರಿಕೋದ್ಯಮಿಗಳು ಮಹಾರಾಷ್ಟ್ರಕ್ಕೆ ವಲಸೆ ಹೋಗುವ ಅಗತ್ಯ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಕೈಗಾರಿಕೆಗಳಿಂದ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ: ಸಚಿವ ಮುರುಗೇಶ್ ನಿರಾಣಿ
ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯಮಗಳಲ್ಲಿ ಈಗಾಗಲೇ ಡಾ.ಸರೋಜಿನಿ ಮಹಿಷಿ ವರದಿ ಅನುಸಾರ ಉದ್ಯೋಗಗಳನ್ನು ಒದಗಿಸಲಾಗುತ್ತಿದೆ. ಉದ್ಯೋಗ ದೊರೆಯದ ಅಭ್ಯರ್ಥಿಗಳ ಪಟ್ಟಿ ನೀಡಿದರೆ ವಿವಿಧ...

ಆನ್ಲೈನ್ ಬೆಟ್ಟಿಂಗ್, ಗೇಮ್ ನಿಷೇಧ: ನ್ಯಾಯಾಲಯ ಮೊರೆ ಹೋಗಲು ಉದ್ಯಮ ಚಿಂತನೆ
ಕರ್ನಾಟಕದಲ್ಲಿ ಆನ್ಲೈನ್ ಗೇಮ್, ಆನ್ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರವು ಕರ್ನಾಟಕ ಪೊಲೀಸ್(ತಿದ್ದುಪಡಿ) ಕಾಯ್ದೆ, 2021ಕ್ಕೆ ಅಕ್ಟೋಬರ್ 5 ರಂದು ಅಧಿಸೂಚನೆ ಹೊರಡಿಸಿದೆ.

