ದೇಶಮಾತೃತ್ವಕ್ಕೆ ಗೌರವ ನೀಡಿ, ದ್ವೇಷ ರಾಜಕಾರಣ ಬೇಡ: WFIಗೆ ದೆಹಲಿ ಹೈಕೋರ್ಟ್ ತೀವ್ರ ತರಾಟೆ; ವಿನೇಶ್ ಫೋಗಟ್ 'ಅನರ್ಹತೆ' ನಿರ್ಧಾರಕ್ಕೆ ತಡೆ!
ಕ್ರೀಡಾ ಸಂಘಟನೆಯ ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ದೇಶದ ಹೆಮ್ಮೆಯ ಕ್ರೀಡಾಪಟುಗಳ ವೃತ್ತಿಜೀವನಕ್ಕೆ ಧಕ್ಕೆಯಾಗಬಾರದು ಎಂದು ಭಾರತೀಯ ಕುಸ್ತಿ ಒಕ್ಕೂಟ (WFI)ವನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.