ದೇಶಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ
ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.