infection

ಮೆದುಳು ತಿನ್ನುವ ಅಮೀಬಾ: ಅಪರೂಪದ ಸೋಂಕಿಗೆ ಕೇರಳದಲ್ಲಿ ಈವರೆಗೂ 17 ಮಂದಿ ಬಲಿ; ರೋಗ ತಡೆಗಟ್ಟುವ ಕ್ರಮಗಳ ಬಗ್ಗೆ ಅನಿಶ್ಚಿತತೆ!
ಮೆದುಳು ತಿನ್ನುವ ಅಮೀಬಾ ಮಾರಕ ಸೋಂಕು ಕೇರಳ ರಾಜ್ಯಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಕಳೆದ 7 ತಿಂಗಳಿನಲ್ಲಿ ಒಟ್ಟು 17 ಮಂದಿಯನ್ನು ಬಲಿಪಡೆದುಕೊಂಡಿದೆ. ಈ ತಿಂಗಳೊಂದರಲ್ಲೇ ಏಳು ಪ್ರಕರಣಗಳು ವರದಿಯಾಗಿವೆ ಎಂದು ತಿಳಿದುಬಂದಿದೆ.

ತೀವ್ರ ಸೋಂಕು: CJI BR Gavai ಆಸ್ಪತ್ರೆಗೆ ದಾಖಲು!
ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು.

Kerala: ಮತ್ತೆ ವಕ್ಕರಿಸಿದ ನಿಫಾ ವೈರಸ್; ಮೃತಪಟ್ಟ ಯುವತಿಯಲ್ಲಿ ಸೋಂಕು ದೃಢ, ಮಹಿಳೆ ಸ್ಥಿತಿ ಗಂಭೀರ; 3 ಜಿಲ್ಲೆಗಳಲ್ಲಿ ಹೈ ಅಲರ್ಟ್
ಜುಲೈ 1 ರಂದು ಕೋಝಿಕ್ಕೋಡ್‌ನ ಖಾಸಗಿ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದರೆ, ಮಲಪ್ಪುರಂನ ಪೆರಿಂಥಲ್ಮನ್ನ ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹುಬ್ಬಳ್ಳಿ: 11 ತಿಂಗಳ ಮಗುವಿಗೆ ಕೊರೋನಾ ಪಾಸಿಟಿವ್
ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕೋವಿಡ್ ಸೋಂಕು ಹೆಚ್ಚಳ: ಸೋಂಕಿನ ತೀವ್ರತೆ ಬಗ್ಗೆ ICMR ಮಹಾನಿರ್ದೇಶಕ ಮಹತ್ವದ ಮಾಹಿತಿ
ಹೊಸ ಕೋವಿಡ್ ರೂಪಾಂತರಗಳನ್ನು ಪತ್ತೆಹಚ್ಚಲಾಗುತ್ತಿರುವ ಬಗ್ಗೆ ಮಾತನಾಡುತ್ತಾ, ಪಶ್ಚಿಮ ಮತ್ತು ದಕ್ಷಿಣದಲ್ಲಿ ಮಾದರಿಗಳ ಜೀನೋಮ್ ಅನುಕ್ರಮವು ಹೊಸ ರೂಪಾಂತರಗಳು ತೀವ್ರವಾಗಿಲ್ಲ ಮತ್ತು ಓಮಿಕ್ರಾನ್ ಉಪ-ರೂಪಾಂತರಗಳಾಗಿವೆ ಎಂದು ತೋರಿಸಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯಕ್ಕೆ ವಕ್ಕರಿಸಿದೆ ಮತ್ತೊಂದು ವೈರಸ್: ಮಾರಣಾಂತಿಕ ಸೋಂಕಿಗೆ ಬೆಕ್ಕುಗಳು ಬಲಿ; ಏನಿದು FPV?
ರಾಯಚೂರಿನ ಪಶು ಪಾಲಿಕ್ಲಿನಿಕ್ನಲ್ಲಿ ದಾಖಲಾಗಿದ್ದ ಒಟ್ಟು 67 ಬೆಕ್ಕುಗಳ ಪೈಕಿ 38 ಬೆಕ್ಕುಗಳು ಮೃತಪಟ್ಟಿವೆ.

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ
ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಆದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ನಾಗರೀಕರು ದೂರಿದ್ದಾರೆ.

ಬೆಂಗಳೂರು: ಡೆಂಗ್ಯೂ ನಿಯಂತ್ರಣಕ್ಕೆ 3,000 ತಂಡಗಳ ನಿಯೋಜನೆ!
ನಗರದಲ್ಲಿ 2024 ಜನವರಿಯಿಂದ ಇದುವರೆಗೆ 3,815 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜುಲೈ 1ರಿಂದ 6ನೇ ತಾರೀಖಿನವರೆಗೆ 776 ಪ್ರಕರಣಗಳು ದೃಢಪಟ್ಟಿವೆ.

ಕೇರಳದಲ್ಲಿ ಮತ್ತೊಂದು ಮೆದುಳು ಸೋಂಕು ಕೇಸ್ ಪತ್ತೆ; ವೆಂಟಿಲೇಟರ್ನಲ್ಲಿ 5 ವರ್ಷದ ಬಾಲಕಿ; 4ನೇ ಪ್ರಕರಣ
ಕಳೆದ ಮೇ ತಿಂಗಳಿಂದ ರಾಜ್ಯದಲ್ಲಿ ಪತ್ತೆಯಾದ ನಾಲ್ಕನೇ ಪ್ರಕರಣ ಇದಾಗಿದೆ. ಸೋಂಕು ಬಾಧಿತರೆಲ್ಲ ಮಕ್ಕಳಾಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ.

