infection

ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 781ಕ್ಕೆ ಏರಿಕೆ
ದೇಶ

ದೇಶದಲ್ಲಿ ಒಂದೇ ದಿನ 128 ಹೊಸ ಓಮಿಕ್ರಾನ್ ಸೋಂಕು ಪ್ರಕರಣ ಪತ್ತೆ; ಒಟ್ಟಾರೆ ಸಂಖ್ಯೆ 781ಕ್ಕೆ ಏರಿಕೆ

ಜಗತ್ತಿನಾದ್ಯಂತ ವ್ಯಾಪಕ ಭೀತಿ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ಆರ್ಭಟ ನಿಧಾನವಾಗಿ ಹೆಚ್ಚಾಗುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 128 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಓಮಿಕ್ರಾನ್ ಸೋಂಕಿತರ ಸಂಖ್ಯೆ 781ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 9,195 ಹೊಸ ಕೇಸ್ ಪತ್ತೆ, 302 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 9,195 ಹೊಸ ಕೇಸ್ ಪತ್ತೆ, 302 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಡಿಸೆಂಬರ್ 29) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 6,358 ಹೊಸ ಕೇಸ್ ಪತ್ತೆ, 293 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 6,358 ಹೊಸ ಕೇಸ್ ಪತ್ತೆ, 293 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,358 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 293 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಡಿಸೆಂಬರ್ 28) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 578ಕ್ಕೆ ಏರಿಕೆ; ದೆಹಲಿಯಲ್ಲಿ 142 ಮಂದಿಗೆ ಹೊಸ ರೂಪಾಂತರಿ ಸೋಂಕು
ದೇಶ

ದೇಶದಲ್ಲಿ ಓಮಿಕ್ರಾನ್ ಸಂಖ್ಯೆ 578ಕ್ಕೆ ಏರಿಕೆ; ದೆಹಲಿಯಲ್ಲಿ 142 ಮಂದಿಗೆ ಹೊಸ ರೂಪಾಂತರಿ ಸೋಂಕು

ಭಾರತದಲ್ಲಿ ಓಮಿಕ್ರಾನ್ ಅಟ್ಟಹಾಸ ನಿರಮತರವಾಗಿ ಮುಂದುವರೆಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಪ್ರಕರಣಗಳ ಸಂಖ್ಯೆ 156 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 578ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಭಾರತದಲ್ಲಿಂದು 6,531 ಹೊಸ ಕೇಸ್ ಪತ್ತೆ, 315 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 6,531 ಹೊಸ ಕೇಸ್ ಪತ್ತೆ, 315 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,531 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 315 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಡಿಸೆಂಬರ್ 27) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 6,987 ಹೊಸ ಕೇಸ್ ಪತ್ತೆ, 162 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 6,987 ಹೊಸ ಕೇಸ್ ಪತ್ತೆ, 162 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 6,987 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 162  ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ (ಡಿಸೆಂಬರ್ 26) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 7,189 ಹೊಸ ಕೇಸ್ ಪತ್ತೆ, 387 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,189 ಹೊಸ ಕೇಸ್ ಪತ್ತೆ, 387 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,189 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 387 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 25) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 7,145 ಹೊಸ ಕೇಸ್ ಪತ್ತೆ, 289 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,145 ಹೊಸ ಕೇಸ್ ಪತ್ತೆ, 289 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,145 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 289 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 18) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿಂದು 7,447 ಹೊಸ ಕೇಸ್ ಪತ್ತೆ, 391 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿಂದು 7,447 ಹೊಸ ಕೇಸ್ ಪತ್ತೆ, 391 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,447 ನೂತನ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ. ಕೋವಿಡ್ ನಿಂದ 391 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಡಿಸೆಂಬರ್ 17) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.