infection

ಭಾರತದಲ್ಲಿ ಇಳಿದ ಮಹಾಮಾರಿ ಕೊರೋನಾ ಆರ್ಭಟ: ದೇಶದಲ್ಲಿಂದು 13,596 ಹೊಸ ಕೇಸ್ ಪತ್ತೆ, 166 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,596 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 14,146 ಹೊಸ ಕೇಸ್ ಪತ್ತೆ, 144 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,146 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 144 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಇಳಿದ ಕೊರೋನಾ: ದೇಶದಲ್ಲಿಂದು 15,981 ಹೊಸ ಕೇಸ್ ಪತ್ತೆ, 166 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 15,981 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಇಳಿದ ಕೊರೋನಾ ಅಬ್ಬರ: ದೇಶದಲ್ಲಿಂದು 16,862 ಹೊಸ ಕೇಸ್ ಪತ್ತೆ, 379 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 18,987 ಹೊಸ ಕೇಸ್ ಪತ್ತೆ, 246 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,987 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 246 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿಂದು 15,823 ಹೊಸ ಕೇಸ್ ಪತ್ತೆ, 226 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 15,823 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 226 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿ 14,313 ಹೊಸ ಕೇಸ್ ಪತ್ತೆ, 181 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 14,313 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 181 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಕೋವಿಡ್-19: ಭಾರತದಲ್ಲಿ 18,132 ಹೊಸ ಕೇಸ್ ಪತ್ತೆ, 193 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಸೋಮವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,132 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 193 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಏರಿಳಿಯುತ್ತಿರುವ ಕೊರೋನಾ: ದೇಶದಲ್ಲಿಂದು 22,431 ಹೊಸ ಕೇಸ್ ಪತ್ತೆ, 318 ಮಂದಿ ಸಾವು
ಕೊರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

