infection

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 86 ಲಕ್ಷ
ದೇಶದಲ್ಲಿ 24 ಗಂಟೆಗಳಲ್ಲಿ 44,281 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 86,36,012ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 50,357 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 84.62 ಲಕ್ಷ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 50,357 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 47,638 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 84 ಲಕ್ಷ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 47,638 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 84 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ ಒಂದೇ ದಿನ 50,209 ಮಂದಿಯಲ್ಲಿ ಕೊರೋನಾ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 83.64 ಲಕ್ಷ
ಭಾರತದಲ್ಲಿ ಕೊರೋನಾ ಅಬ್ಬರ ಇನ್ನೇನು ಇಳಿಯಿತು ಎನ್ನುತ್ತಿರುವಾಗಲೇ ಸೋಂಕಿರನ ಪ್ರಮಾಣ ಮತ್ತೆ ಏರಿಕೆಯಾಗಿರುವುದು ಮತ್ತೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ. ಗುರುವಾರ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಒಂದೇ ದಿನ ದೇಶದಲ್ಲಿ 50,209 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83,64,086ಕ್ಕೆ ಏರಿಕೆಯಾಗಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 46,254 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 83 ಲಕ್ಷ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,254 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 83 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಕೋವಿಡ್-19: ರಾಜ್ಯದಲ್ಲಿ ಚೇತರಿಕೆ ಪ್ರಮಾಣದಲ್ಲಿ ಏರಿಕೆ, ಸಕ್ರಿಯ ಪ್ರಕರಣಗಳು ಗಣನೀಯ ಸಂಖ್ಯೆಯಲ್ಲಿ ಇಳಿಕೆ!
ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದ್ದು, ಸುಮಾರು 2 ತಿಂಗಳ ಬಳಿತ ಸೋಮವಾರ ಅತ್ಯಂತ ಕಡಿಮೆ 2,576 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆ, 81.84 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 46,964 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81,84,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ: ಸತತ 17ನೇ ದಿನವೂ ಸೋಂಕಿತರಿಗಿಂದ ಗುಣಮುಖರಾದವರ ಸಂಖ್ಯೆಯೇ ಹೆಚ್ಚು!
ರಾಜ್ಯದಲ್ಲಿ ಶನಿವಾರ ಕೇವಲ 3,014 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸತತ 17ನೇ ದಿನವೂ ಸೋಂಕಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಅಲ್ಲದೆ, ಶನಿವಾರ ಕೇವಲ 28 ಮಂದಿ ಸಾವನ್ನಪ್ಪಿದ್ದು, ಕಳೆದ 6 ತಿಂಗಳುಗಳಲ್ಲಿ ವರದಿಯಾದ ದಿನದ ಕನಿಷ್ಠ ಸಾವು.

ದೇಶದಲ್ಲಿ 24 ಗಂಟೆಗಳಲ್ಲಿ 48,268 ಕೇಸ್ ಪತ್ತೆ: 81 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 1.21 ಲಕ್ಷ ಮಂದಿ ಬಲಿ
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 48,268 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 81 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

