infection

ದೇಶದಲ್ಲಿಂದು 55,838 ಕೊರೋನಾ ಕೇಸ್ ಪತ್ತೆ; ಸತತ 5ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ!
ದೇಶ

ದೇಶದಲ್ಲಿಂದು 55,838 ಕೊರೋನಾ ಕೇಸ್ ಪತ್ತೆ; ಸತತ 5ನೇ ದಿನವೂ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕಿಂತ ಕಡಿಮೆ!

ಭಾರತದಲ್ಲಿ ಕೊರೋನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರೆದಿದ್ದು, ಸತತ 4 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೋನಾ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,838 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 77,06,946ಕ್ಕೆ ಏರಿಕೆಯಾಗಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆ, 717 ಮಂದಿ ಸಾವು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆ, 717 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 54,044 ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ
ವಿದೇಶ

ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ

ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,117,430ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಭಾರತದಲ್ಲಿ ಕೊರೋನಾ ಪ್ರಕರಣಗಳಲ್ಲಿ ಗಣನೀಯ ಇಳಿಕೆ: 24 ಗಂಟೆಗಳಲ್ಲಿ 46,791 ಕೇಸ್ ಪತ್ತೆ!
ದೇಶ

ಭಾರತದಲ್ಲಿ ಕೊರೋನಾ ಪ್ರಕರಣಗಳಲ್ಲಿ ಗಣನೀಯ ಇಳಿಕೆ: 24 ಗಂಟೆಗಳಲ್ಲಿ 46,791 ಕೇಸ್ ಪತ್ತೆ!

ಭಾರತದ ಒಟ್ಟು ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 24 ಗಂಟೆಗಳಲ್ಲಿ 46,791 ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೆ 587 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಭಾರತದಲ್ಲಿ ಕೊರೋನಾ ಇಳಿಕೆ: 24 ಗಂಟೆಗಳಲ್ಲಿ 55,722 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 75 ಲಕ್ಷ
ದೇಶ

ಭಾರತದಲ್ಲಿ ಕೊರೋನಾ ಇಳಿಕೆ: 24 ಗಂಟೆಗಳಲ್ಲಿ 55,722 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 75 ಲಕ್ಷ

ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಗರಿಷ್ಠ ಮಟ್ಟಕ್ಕೆ ತಲುಪಿ ಇದೀಗ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,722 ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 75 ಲಕ್ಷ ಗಡಿದಾಟಿದೆ. 

ಕೋವಿಡ್-19: ವಿಶ್ವದಾದ್ಯಂತ 3.95 ಕೋಟಿಗೇರಿದ ಸೋಂಕಿತರ ಸಂಖ್ಯೆ 
ವಿದೇಶ

ಕೋವಿಡ್-19: ವಿಶ್ವದಾದ್ಯಂತ 3.95 ಕೋಟಿಗೇರಿದ ಸೋಂಕಿತರ ಸಂಖ್ಯೆ 

ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 95 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,106,705ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 61,871 ಕೇಸ್ ಪತ್ತೆ, 7 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ
ದೇಶ

ಕೋವಿಡ್-19: ಭಾರತದಲ್ಲಿ 24 ಗಂಟೆಗಳಲ್ಲಿ 61,871 ಕೇಸ್ ಪತ್ತೆ, 7 ಲಕ್ಷಕ್ಕಿಳಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಒಂದೇ ದಿನ 61,871 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 62,212 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕೆ ಇಳಿಕೆ 
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 62,212 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 8 ಲಕ್ಷಕ್ಕೆ ಇಳಿಕೆ 

ದೇಶದಲ್ಲಿ ಒಂದೇ ದಿನ 62,212 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 74 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಯಾವಾಗಲೂ ಮಾಸ್ಕ್ ಧರಿಸುವವರಿಗೆ ಬಹಳ ಬೇಗನೆ ಕೊರೋನಾ ಸೋಂಕು ತಗಲುತ್ತದೆ: ಡೊನಾಲ್ಡ್ ಟ್ರಂಪ್
ವಿದೇಶ

ಯಾವಾಗಲೂ ಮಾಸ್ಕ್ ಧರಿಸುವವರಿಗೆ ಬಹಳ ಬೇಗನೆ ಕೊರೋನಾ ಸೋಂಕು ತಗಲುತ್ತದೆ: ಡೊನಾಲ್ಡ್ ಟ್ರಂಪ್

ಸರಿಯಾಗಿ ತಿಳಿದಿಲ್ಲದೆ ಯಾವಾಗಲೂ ಮಾಸ್ಕ್ ಧರಿಸುವವರಿಗೆ ಕೋವಿಡ್-19 ಸೋಂಕು ತಗಲುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.