infection

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 78,524 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 68 ಲಕ್ಷ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 78,524 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 68 ಲಕ್ಷ

ದೇಶದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 78,524 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 68 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಗುರುವಾರ ತಿಳಿದುಬಂದಿದೆ. 

ಕೋವಿಡ್-19: ಎರಡನೇ ಬಾರಿ ಸೋಂಕು ತಗಲಿದರೆ ಅದರ ತೀವ್ರತೆ ಮೊದಲ ಸಲಕ್ಕಿಂತ ಹೆಚ್ಚು; ಅಧ್ಯಯನದಲ್ಲಿ ಬಹಿರಂಗ
ದೇಶ

ಕೋವಿಡ್-19: ಎರಡನೇ ಬಾರಿ ಸೋಂಕು ತಗಲಿದರೆ ಅದರ ತೀವ್ರತೆ ಮೊದಲ ಸಲಕ್ಕಿಂತ ಹೆಚ್ಚು; ಅಧ್ಯಯನದಲ್ಲಿ ಬಹಿರಂಗ

ಕೋವಿಡ್-19 ನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಕೆಲವು ವಾರಗಳ ನಂತರ ಮತ್ತೆ ಸೋಂಕು ತೀವ್ರ ಮಟ್ಟದಲ್ಲಿ ಕಂಡುಬಂದ ಘಟನೆ ದೆಹಲಿ ಮತ್ತು ಮುಂಬೈಯ ನಾಲ್ಕು ಆರೋಗ್ಯವಲಯ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಕಾರ್ಯಕರ್ತರಲ್ಲಿ ನಡೆದಿದೆ.

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 72,049 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 67 ಲಕ್ಷ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 72,049 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 67 ಲಕ್ಷ

ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಇಳಿಕೆ: 24 ಗಂಟೆಗಳಲ್ಲಿ 61,267 ಕೇಸ್ ಪತ್ತೆ, 884 ಮಂದಿ ಸಾವು
ದೇಶ

ದೇಶದಲ್ಲಿ ಕೊರೋನಾ ಮಹಾಮಾರಿ ಆರ್ಭಟ ಇಳಿಕೆ: 24 ಗಂಟೆಗಳಲ್ಲಿ 61,267 ಕೇಸ್ ಪತ್ತೆ, 884 ಮಂದಿ ಸಾವು

ಭಾರತದಲ್ಲಿ ಮಂಗಳವಾರ 61,267 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 884 ಮಂದಿ ಬಲಿಯಾಗಿದ್ದಾರೆ. ಸಾಮಾನ್ಯವಾಗಿ ದೇಶದಲ್ಲಿ ಪ್ರತೀನಿತ್ಯ 70ರಿಂದ 80 ಸಾವಿರ ಹೊಸ ಸೋಂಕಿತರು ಪತ್ತೆಯಾಗುತ್ತಿದ್ದರು. ಆದರೆ, ಹಲವು ದಿನಗಳ ಬಳಿಕ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. 

ಕೋವಿಡ್-19: 24 ಗಂಟೆಗಳಲ್ಲಿ 75,829 ಪತ್ತೆ, ಭಾರತದಲ್ಲಿ 65 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ 75,829 ಪತ್ತೆ, ಭಾರತದಲ್ಲಿ 65 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ 

ದೇಶದಲ್ಲಿ ಕೊರೋನಾ ಅಬ್ಬರ ಕೊಂಚ ಇಳಿಕೆಯಾಗಿದ್ದು, ಭಾನುವಾರ ಒಟ್ಟಾರೆ 75,829 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟು ಸೋಂಕು ಪೀಡಿತರ ಸಂಖ್ಯೆ 65 ಲಕ್ಷ ಗಡಿಯನ್ನು ದಾಟಿ 65,49,374ಕ್ಕೆ ಏರಿಕೆಯಾಗಿದೆ. 

ಬಾಗಲಕೋಟೆಯಲ್ಲಿ 10 ಸಾವಿರ ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ
ರಾಜ್ಯ

ಬಾಗಲಕೋಟೆಯಲ್ಲಿ 10 ಸಾವಿರ ಗಡಿದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಕಳೆದೊಂದು ವಾರದಿಂದ ಬಾಗಲಕೋಟೆಯಲ್ಲಿ 800 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,000ಕ್ಕೆ ಏರಿಕೆಯಾಗಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 79,476 ಕೇಸ್ ಪತ್ತೆ, ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 79,476 ಕೇಸ್ ಪತ್ತೆ, ಲಕ್ಷಕ್ಕೂ ಹೆಚ್ಚು ಸೋಂಕಿತರು ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು, 7 ತಿಂಗಳ ಅವಧಿಯಲ್ಲಿ ಈ ಮಹಾಮಾರಿ ವೈರಸ್'ಗೆ ಬಲಿಯಾದವರ ಸಂಖ್ಯೆ ಶನಿವಾರ 1 ಲಕ್ಷ ಗಡಿದಾಟಿದೆ. 

ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 81,484 ಕೇಸ್ ಪತ್ತೆ, 1.095 ಮಂದಿ ಸಾವು
ದೇಶ

ಭಾರತದಲ್ಲಿ ಇಳಿಯುತ್ತಿರುವ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 81,484 ಕೇಸ್ ಪತ್ತೆ, 1.095 ಮಂದಿ ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಇಳಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 81,484 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 86,821 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 63 ಲಕ್ಷ, 98,678 ಮಂದಿ ಸಾವು
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 86,821 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 63 ಲಕ್ಷ, 98,678 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳಲ್ಲಿ 86,821 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 63 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.