infection

ಕೋವಿಡ್-19: ಭಾರತದಲ್ಲಿ ಒಂದೇ ದಿನ 92,605 ಹೊಸ ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 54 ಲಕ್ಷ, 86,752 ಮಂದಿ ಸಾವು 
ದೇಶ

ಕೋವಿಡ್-19: ಭಾರತದಲ್ಲಿ ಒಂದೇ ದಿನ 92,605 ಹೊಸ ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 54 ಲಕ್ಷ, 86,752 ಮಂದಿ ಸಾವು 

ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನ 92,605 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 54 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಕೋವಿಡ್-19: ಭಾರತದಲ್ಲಿ ಒಂದೇ ದಿನ 93,337 ಹೊಸ ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ, 85,619 ಮಂದಿ ಸಾವು
ದೇಶ

ಕೋವಿಡ್-19: ಭಾರತದಲ್ಲಿ ಒಂದೇ ದಿನ 93,337 ಹೊಸ ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ, 85,619 ಮಂದಿ ಸಾವು

ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಒಂದೇ ದಿನ 93,337 ಹೊಸ ಕೇಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 53 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 96,424 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 52 ಲಕ್ಷ, 84,372 ಸಾವು
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 96,424 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 52 ಲಕ್ಷ, 84,372 ಸಾವು

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಏರುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 96,424 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 52 ಲಕ್ಷ ದಾಟಿದ್ದು, ಒಟ್ಟಾರೋ ಸೋಂಕಿತರ ಸಂಖ್ಯೆ 52,14,678ಕ್ಕೆ ತಲುಪಿದೆ ಎಂದು ಶುಕ್ರವಾರ ತಿಳಿದುಬಂದಿದೆ. 

ಜಗತ್ತಿನಾದ್ಯಂತ 3 ಕೋಟಿ ಗಡಿ ದಾಟಿದ ಕೊರೊನಾ ಸೋಂಕು ಪ್ರಕರಣಗಳು
ವಿದೇಶ

ಜಗತ್ತಿನಾದ್ಯಂತ 3 ಕೋಟಿ ಗಡಿ ದಾಟಿದ ಕೊರೊನಾ ಸೋಂಕು ಪ್ರಕರಣಗಳು

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ 10,06,615 ಕೋವಿಡ್ ಪರೀಕ್ಷೆ, ಒಟ್ಟಾರೆ 6.15 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 10,06,615 ಕೋವಿಡ್ ಪರೀಕ್ಷೆ, ಒಟ್ಟಾರೆ 6.15 ಕೋಟಿ ಸ್ಯಾಂಪಲ್ ಪರೀಕ್ಷೆ: ಐಸಿಎಂಆರ್

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ  10,06,615 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 97,894 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 51 ಲಕ್ಷ, 83,198 ಮಂದಿ ಸಾವು
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 97,894 ಕೇಸ್ ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 51 ಲಕ್ಷ, 83,198 ಮಂದಿ ಸಾವು

ನವದೆಹಲಿ: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಗುರುವಾರ 51 ಲಕ್ಷ ಗಡಿ ದಾಟಿದೆ. ಒಂದೇ ದಿನ 97,894 ಹೊಸ ಪ್ರಕರಣಗಳು ಪತ್ತೆಯಾಗುವುದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 51,18,254ಕ್ಕೆ ತಲುಪಿದೆ.

ಕೋವಿಡ್-19: ಒಂದೇ ದಿನ 90,123 ಮಂದಿಯಲ್ಲಿ ವೈರಸ್ ಪತ್ತೆ, ಭಾರತದಲ್ಲೀಗ 50 ಲಕ್ಷ ಮಂದಿ ಸೋಂಕಿತರು
ದೇಶ

ಕೋವಿಡ್-19: ಒಂದೇ ದಿನ 90,123 ಮಂದಿಯಲ್ಲಿ ವೈರಸ್ ಪತ್ತೆ, ಭಾರತದಲ್ಲೀಗ 50 ಲಕ್ಷ ಮಂದಿ ಸೋಂಕಿತರು

ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಬುಧವಾರ 50 ಲಕ್ಷ ಗಡಿ ದಾಟಿದೆ. ಈ ಮೂಲಕ ಅಮೆರಿಕಾ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ 2ನೇ ರಾಷ್ಟ್ರ ಭಾರತವಾಗಿದೆ. 

ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಒಂದೇ ದಿನ 92,071 ಕೇಸ್ ಪತ್ತೆ, 48 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ, 79,772 ಮಂದಿ ಬಲಿ
ದೇಶ

ದೇಶದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಒಂದೇ ದಿನ 92,071 ಕೇಸ್ ಪತ್ತೆ, 48 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ, 79,772 ಮಂದಿ ಬಲಿ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 92,071 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ತಲುಪಿದೆ. 

2.86 ಕೋಟಿ ದಾಟಿದ ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ
ವಿದೇಶ

2.86 ಕೋಟಿ ದಾಟಿದ ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ

ಜಾಗತಿಕವಾಗಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 2 ಕೋಟಿ 86 ಲಕ್ಷ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 9,18,000 ಕ್ಕಿಂತ ಮೀರಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.