infection

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಒಂದೇ ದಿನ 94,372 ಮಂದಿಯಲ್ಲಿ ವೈರಸ್ ಪತ್ತೆ, 3 ದಿನದಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷಕ್ಕೆ ಏರಿಕೆ ಸಾಧ್ಯತೆ
ದೇಶ

ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಒಂದೇ ದಿನ 94,372 ಮಂದಿಯಲ್ಲಿ ವೈರಸ್ ಪತ್ತೆ, 3 ದಿನದಲ್ಲಿ ಸೋಂಕಿತರ ಸಂಖ್ಯೆ 50 ಲಕ್ಷಕ್ಕೆ ಏರಿಕೆ ಸಾಧ್ಯತೆ

ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕಿತರು ಪತ್ತೆಯಾಗುವ ಪರ್ವ ದೇಶದಲ್ಲಿ ಮುಂದುವರೆಸಿದ್ದು, ಭಾನುವಾರ ಕೂಡ ಭಾರತದಲ್ಲಿ 94,372 ಜನರದಲ್ಲಿ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೊಸ ದಾಖಲೆ: ಒಂದೇ ದಿನ 3552 ಕೇಸ್, 21 ಬಲಿ
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಹೊಸ ದಾಖಲೆ: ಒಂದೇ ದಿನ 3552 ಕೇಸ್, 21 ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ದಾಖಲೆಯ 3,552 ಕೊರೋನಾ ಸೋಂಕಿತರು ಪತ್ತೆಯಾಗುವುದರೊಂದಿಗೆ ಈವರೆಗಿನ ಸೋಂಕಿತರ ಸಂಖ್ಯೆ 1,67,183ಕ್ಕೆ ಏರಿಕೆಯಾಗಿದೆ. ಆ.15ರಂದು ನಗರದಲ್ಲಿ 3,495 ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ವರೆಗಿನ ದಾಖಲೆಯಾಗಿತ್ತು. 

ದೇಶದಲ್ಲಿ ಮತ್ತೆ ಕೊರೋನಾ ಹೊಸ ದಾಖಲೆ: ಒಂದೇ ದಿನ ಬರೋಬ್ಬರಿ 97,570 ಕೇಸ್ ಪತ್ತೆ, 46.5 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ದೇಶದಲ್ಲಿ ಮತ್ತೆ ಕೊರೋನಾ ಹೊಸ ದಾಖಲೆ: ಒಂದೇ ದಿನ ಬರೋಬ್ಬರಿ 97,570 ಕೇಸ್ ಪತ್ತೆ, 46.5 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿಂದು ಮಹಾಮಾರಿ ಕೊರೋನಾ ವೈರಸ್ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 97,570 ಹೊಸ ಕೇಸ್'ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ತಿಳಿದುಬಂದಿದೆ. 

ಕೋವಿಡ್-19: ವಿಶ್ವದಾದ್ಯಂತ 2.80 ಕೋಟಿ ತಲುಪಿದ ಸೋಂಕಿತರ ಸಂಖ್ಯೆ
ವಿದೇಶ

ಕೋವಿಡ್-19: ವಿಶ್ವದಾದ್ಯಂತ 2.80 ಕೋಟಿ ತಲುಪಿದ ಸೋಂಕಿತರ ಸಂಖ್ಯೆ

ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ  2.80 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಭಾರತದಲ್ಲಿ ಏರುತ್ತಲೇ ಇದೆ ಕೊರೋನಾ ಅಬ್ಬರ: ಮತ್ತೆ ದೇಶದಲ್ಲಿ 96,551 ಕೇಸ್ ಪತ್ತೆ, 45 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಏರುತ್ತಲೇ ಇದೆ ಕೊರೋನಾ ಅಬ್ಬರ: ಮತ್ತೆ ದೇಶದಲ್ಲಿ 96,551 ಕೇಸ್ ಪತ್ತೆ, 45 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಮತ್ತೆ ಹೊಸದಾಗಿ 96,551 ಮಂದಿಗೆ ಕೊರೋನಾ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 45 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 95,735 ಕೇಸ್ ಪತ್ತೆ, 45 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಸಾರ್ವಕಾಲಿಕ ದಾಖಲೆಯ 95,735 ಕೇಸ್ ಪತ್ತೆ, 45 ಲಕ್ಷ ಸನಿಹಕ್ಕೆ ಸೋಂಕಿತರ ಸಂಖ್ಯೆ

ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಗುರುವಾರ ಸಾರ್ವಕಾಲಿಕ ದಾಖಲೆಯ 95,735 ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44,65,864ಕ್ಕೆ ತಲುಪಿದೆ.

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 75,809 ಕೇಸ್ ಪತ್ತೆ, 42.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 72,775 ಮಂದಿ ಬಲಿ
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 75,809 ಕೇಸ್ ಪತ್ತೆ, 42.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 72,775 ಮಂದಿ ಬಲಿ

ಮಂಗಳವಾರ ದೇಶದಾದ್ಯಂತ 75,809 ಹೊಸ ಕೊರೋನಾ ಕೇಸು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 42,80,423ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 90,802 ಕೇಸ್ ಪತ್ತೆ, ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ
ದೇಶ

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 90,802 ಕೇಸ್ ಪತ್ತೆ, ಸೋಂಕಿನಲ್ಲಿ ಬ್ರೆಜಿಲ್ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಭಾರತ

ಜನಸಂಖ್ಯೆಯಲ್ಲಿ ವಿಶ್ವದ ಎರಡನೇ ಸ್ಥಾನದಲ್ಲಿರುವ ಭಾರತದ ಇದೀಗ ಒಟ್ಟಾರೆ ಕೊರೋನಾ ಸೋಂಕಿತರ ಪಟ್ಟಿಯಲ್ಲಿಯೂ ಎರಡನೇ ಸ್ಥಾನಕ್ಕೇರಿದೆ. ಸೋಮವಾರ ಭಾರತದಲ್ಲಿ ಮತ್ತೆ ದಾಖಲೆಯ 90,802 ಹೊಸ ಪ್ರಕರಣಗಳು ದೃಢಪಡುವುದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 42 ಲಕ್ಷ ಗಡಿ ದಾಟಿದೆ. 

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ ದಾಖಲೆಯ 90,633 ಕೇಸ್ ಪತ್ತೆ, 41 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ
ದೇಶ

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ಬರೋಬ್ಬರಿ ದಾಖಲೆಯ 90,633 ಕೇಸ್ ಪತ್ತೆ, 41 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ದಿನೇದಿನೇ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ಭಾನುವಾರ ಸಾರ್ವಕಾಲಿಕ ದಾಖಲೆಯ 90,633 ಸೋಂಕಿತರು ಪತ್ತೆಯಾಗಿದ್ದಾರೆ. ಇದು ಈ ವರೆಗಿನ ದೈನಂದಿನ ಗರಿಷ್ಟವಾಗಿದ್ದು, ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.