infection

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 60,975 ಕೇಸ್ ಪತ್ತೆ, 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶ

ಕೋವಿಡ್-19: ದೇಶದಲ್ಲಿ 24 ಗಂಟೆಗಳಲ್ಲಿ 60,975 ಕೇಸ್ ಪತ್ತೆ, 31 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 60,975 ಮಂದಿಯಲ್ಲಿ ವೈರಸ್ ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 31 ಲಕ್ಷ ಗಡಿ ದಾಟಿದೆ. 

ಭಾರತದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ 69,652 ಕೇಸ್ ಪತ್ತೆ, 28.3 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ಸ್ಫೋಟ: 24 ಗಂಟೆಗಳಲ್ಲಿ 69,652 ಕೇಸ್ ಪತ್ತೆ, 28.3 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನೇನು ಇಳಿಮುಖವಾಗುತ್ತಿದೆ ಎಂ ಆಶಾಭಾವನೆಗಳ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗುರುವಾರ ಭಾರೀ ಪ್ರಮಾಣದ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 69,652 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,36,926ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ಇಳಿಕೆ ಹಾದಿಯಲ್ಲಿದ್ದ ಕೊರೋನಾ 3 ದಿನದ ಬಳಿಕ ಮತ್ತೆ ಏರುಮುಖ: ದೇಶದಲ್ಲಿ ಒಂದೇ ದಿನ 64,531 ಕೇಸ್, 1092 ಮಂದಿ ಬಲಿ
ದೇಶ

ಇಳಿಕೆ ಹಾದಿಯಲ್ಲಿದ್ದ ಕೊರೋನಾ 3 ದಿನದ ಬಳಿಕ ಮತ್ತೆ ಏರುಮುಖ: ದೇಶದಲ್ಲಿ ಒಂದೇ ದಿನ 64,531 ಕೇಸ್, 1092 ಮಂದಿ ಬಲಿ

ಕಳೆದ 3 ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇದೀಗ ದಿಢೀರ್ ಏರಿಕೆಯಾಗಿದೆ. ಬುಧವಾರ ದೇಶದಲ್ಲಿ 64,531 ಹೊಸ ಕೇಸ್ ದಾಖಲಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,67,274ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ಭಾರತದಲ್ಲಿ ಮತ್ತೆ ಇಳಿಕೆ ಕಂಡ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 55,079 ಕೇಸ್ ಪತ್ತೆ, ಸತತ 3ನೇ ದಿನವೂ ಸೋಂಕು ಸಂಖ್ಯೆ ಕುಸಿತ
ದೇಶ

ಭಾರತದಲ್ಲಿ ಮತ್ತೆ ಇಳಿಕೆ ಕಂಡ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 55,079 ಕೇಸ್ ಪತ್ತೆ, ಸತತ 3ನೇ ದಿನವೂ ಸೋಂಕು ಸಂಖ್ಯೆ ಕುಸಿತ

ಕಳೆದ 7 ತಿಂಗಳುಗಳಿಂದ ದೇಶದಲ್ಲಿ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ಅಬ್ಬರ ಸತತ 3ನೇ ದಿನವೂ ಕಡಿಮೆಯಾಗಿರುವ ಆಶಾದಾಯಕ ಬೆಳವಣಿಗೆ ಕಂಡುಬಂದಿದೆ. ಮಂಗಳವಾರ 55,079 ಸೋಂಕಿತರು ಕಂಡು ಬಂದಿದ್ದು, ಇದರೊಂದಿಗೆ ದೇಶದಲ್ಲಿ ಈವರೆಗಿನ ಕೊರೋನಾ ಪೀಡಿತರ ಸಂಖ್ಯೆ 27,02,743ಕ್ಕೆ ಹೆಚ್ಚಳವಾಗಿದೆ. 

ಭಾರತದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 57,982 ಕೇಸ್, 26.4 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊಂಚ ಇಳಿಕೆ ಕಂಡ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 57,982 ಕೇಸ್, 26.4 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ವೈರಸ್ ಅಬ್ಬರ ಕೊಂಚ ಮಟ್ಟಿಗೆ ಇಳಿಕೆ ಕಾಣುತ್ತಿದ್ದು, ಕಳೆದ ಕೆಲವು ದಿನಗಲಿಂದ ಸರಾಸರಿ 60 ಸಾವಿರಕ್ಕಿಂತ ಹೆಚ್ಚಾಗಿ ದಾಖಲಾಗುತ್ತಿದ್ದ ಕೊರೋನಾ ವೈರಸ್ ಪ್ರಕರಣಗಳು ಸೋಮವಾರ 57,982ರಷ್ಟು ದಾಖಲಾಗಿವೆ. 

ಮೈಸೂರು: ಜಿಲ್ಲೆಯಲ್ಲಿ ಒಂದೇ ದಿನ 635 ಮಂದಿಗೆ ಕೊರೋನಾ
ರಾಜ್ಯ

ಮೈಸೂರು: ಜಿಲ್ಲೆಯಲ್ಲಿ ಒಂದೇ ದಿನ 635 ಮಂದಿಗೆ ಕೊರೋನಾ

ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 635 ಮಂದಿಗೆ ಕೋವಿಡ್ ಇರುವುದು ದೃಢವಾಗಿದೆ. ಕೋವಿಡ್ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ. ಈಗಾಗಲೇ ಸೋಂಕಿತರ ಪೈಕಿ 259 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 63,489 ಕೇಸ್ ಪತ್ತೆ, 25.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 49,980 ಮಂದಿ ಬಲಿ
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 63,489 ಕೇಸ್ ಪತ್ತೆ, 25.8 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 49,980 ಮಂದಿ ಬಲಿ

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 63,489 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25,89,682ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಭಾರತದಲ್ಲಿ ಕೊರೋನಾ ಆರ್ಭಟ: 25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 49,306 ಮಂದಿ ಬಲಿಪಡೆದ ಮಹಾಮಾರಿ ವೈರಸ್
ದೇಶ

ಭಾರತದಲ್ಲಿ ಕೊರೋನಾ ಆರ್ಭಟ: 25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 49,306 ಮಂದಿ ಬಲಿಪಡೆದ ಮಹಾಮಾರಿ ವೈರಸ್

ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ 65,002 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 25 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ದೇಶದಲ್ಲಿ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ; ಸೋಂಕಿತರ ಸಂಖ್ಯೆ 24.6 ಲಕ್ಷ, 50 ಸಾವಿರ ಗಡಿಯತ್ತ ಸಾವಿನ ಸಂಖ್ಯೆ
ದೇಶ

ದೇಶದಲ್ಲಿ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ; ಸೋಂಕಿತರ ಸಂಖ್ಯೆ 24.6 ಲಕ್ಷ, 50 ಸಾವಿರ ಗಡಿಯತ್ತ ಸಾವಿನ ಸಂಖ್ಯೆ

ದೇಶದಲ್ಲಿ ಕೊರೋನಾ ರೌದ್ರನರ್ತನ ಎಂದಿನಂತೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 64,553 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24,61,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.