infection

ಕೋವಿಡ್-19: ದೇಶದಲ್ಲಿ ಒಂದೇ ದಿನ 66,999 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ ಭಾರತ
ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ.

ಕೋವಿಡ್-19: ಒಂದೇ ದಿನ 60,963 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 23.2 ಲಕ್ಷ, 46,091 ಮಂದಿ ಸಾವು
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 60,963 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 23,29,639ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಕೋವಿಡ್-19: ಒಂದೇ ದಿನ 53,601 ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 22.6 ಲಕ್ಷ, 45,257 ಮಂದಿ ಸಾವು
ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದ ಕೊರೋನಾ ಪ್ರಕರಣಗಳು ಕೊಂಚ ಇಳಿಮುಖಗೊಂಡಿದೆ. ಮಂಗಳವಾರ 53,601 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 22,68,676ಕ್ಕೆ ಏರಿಕೆಯಾಗಿದೆ.

ವಿಶ್ವದೆಲ್ಲೆಡೆ ಕೊರೋನಾ ರೌದ್ರನರ್ತನ: 2 ಕೋಟಿ ದಾಟಿದ ಸೋಂಕಿತರ ಸಂಖ್ಯೆ
ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ವರದಿಯಾಗಿದೆ.

ದೇಶದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 62,064 ಕೇಸ್ ಪತ್ತೆ, 22 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 62,064 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 22 ಲಕ್ಷ ಗಡಿ ದಾಟಿದೆ ಎಂದು ಸೋಮವಾರ ತಿಳಿದುಬಂದಿದೆ.

ದೇಶದಲ್ಲಿ ಕೊರೋನಾ ರೌದ್ರನರ್ತನ: ಒಂದೇ ದಿನ 56,282 ಕೇಸ್ ಪತ್ತೆ, 20 ಲಕ್ಷ ಸನಿಹದತ್ತ ಸೋಂಕು, 40,000 ದಾಟಿದ ಸಾವಿನ ಸಂಖ್ಯೆ
ದೇಶದಲ್ಲಿ ಕೊರೋನಾ ರೌದ್ರನರ್ತನ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 56,282 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಕೋವಿಡ್-19: ದೇಶದಲ್ಲಿ ಒಂದೇ ದಿನ 52,509 ಕೇಸ್, ಸೋಂಕಿತರ ಸಂಖ್ಯೆ 19 ಲಕ್ಷ, 39,795 ಮಂದಿ ಸಾವು
ದೇಶದಲ್ಲಿ ಒಂದೇ ದಿನ 52,509 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,08,255ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ದಿಢೀರ್ ಕುಸಿತದ ಬಳಿಕ ಚೇರಿಸಿಕೊಂಡ ಕರ್ನಾಟಕ; ನಿನ್ನೆ ಹೊಸ ಪ್ರಕರಣಗಳಿಗಿಂತ ಗುಣಮುಖರ ಪ್ರಮಾಣ ಅಧಿಕ
ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಚೇತರಿಕೆ ದರ ಶೇ.7.81ರಷ್ಟು ಹೆಚ್ಚಾಗಿ ಶೇ.42.81ಕ್ಕೆ ತಲುಪಿದೆ. ರಾಜ್ಯದಲ್ಲಿ ಕಳೆದ 11 ದಿನಗಳ ನಂತರ ಸೋಮವಾರವಷ್ಟೇ ಸೋಂಕಿತರ ಸಂಖ್ಯೆ 5000 ಗಡಿಯೊಳಗೆ ಬಂದಿದೆ. ಸೋಮವಾರ 4752 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, 4776....

ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ; ಒಟ್ಟು ಸೋಂಕಿತರ ಸಂಖ್ಯೆ 18.5 ಲಕ್ಷ
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.

