infection

ದೇಶಾದ್ಯಂತ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 14.8 ಲಕ್ಷ, 33,425 ಮಂದಿ ಸಾವು
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ಕೊರೋನಾ ಪತ್ತೆ: ಸೋಂಕಿತರ ಸಂಖ್ಯೆ 14.8 ಲಕ್ಷ, 33,425 ಮಂದಿ ಸಾವು

ದೇಶದಲ್ಲಿ ಕೊರೋನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 47,704 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,83,157ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಕೋವಿಡ್-19: ಯಶಸ್ಸಸಿ ನಿಂದ ದಿಢೀರ್ ಕುಸಿತವನ್ನು ಕಂಡ ಕರ್ನಾಟಕ ಚೇತರಿಕೆಯ ಮಾರ್ಗದತ್ತ?
ರಾಜ್ಯ

ಕೋವಿಡ್-19: ಯಶಸ್ಸಸಿ ನಿಂದ ದಿಢೀರ್ ಕುಸಿತವನ್ನು ಕಂಡ ಕರ್ನಾಟಕ ಚೇತರಿಕೆಯ ಮಾರ್ಗದತ್ತ?

ಲಾಕ್ಡೌನ್ ಸಡಿಲಗೊಂಡ ಬಳಿಕ ರಾಜ್ಯದಲ್ಲಿ ಹೆಮ್ಮಾರಿ ಕೊರೋನಾವೈರಸ್ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಈ ವರೆಗೂ ಒಟ್ಟು ಸೋಂಕಿತರ ಸಂಖ್ಯೆ 96,141ಕ್ಕೆ ಏರಿಕೆಯಾಗಿದೆ. ಆದರೆ, ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಾಗುತ್ತಿರುವ ಕೆಲ ಬೆಳವಣಿಗೆಗಳು ಕರ್ನಾಟಕ ಚೇತರಿಸಿಕೊಳ್ಳುತ್ತಿರುವ ಸೂಚನೆಗಳನ್ನು ನೀಡುತ್ತಿದೆ. 

ರಾಜ್ಯದಲ್ಲಿ 1 ಲಕ್ಷ ಗಡಿಯತ್ತ ಕೊರೋನಾ ಸೋಂಕು: ಪ್ರತಿನಿತ್ಯ ಏರುತ್ತಲೇ ಇದೇ ಸೋಂಕಿತರ ಸಂಖ್ಯೆ!
ರಾಜ್ಯ

ರಾಜ್ಯದಲ್ಲಿ 1 ಲಕ್ಷ ಗಡಿಯತ್ತ ಕೊರೋನಾ ಸೋಂಕು: ಪ್ರತಿನಿತ್ಯ ಏರುತ್ತಲೇ ಇದೇ ಸೋಂಕಿತರ ಸಂಖ್ಯೆ!

ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಸತತ ನಾಲ್ಕನೇ ದಿವೂ ಕೂಡ 5 ಸಾವಿರ ಗಡಿ ದಾಟಿದ್ದು, ಭಾನುವಾರ ದಾಖಲೆಯ 5199 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 49,931 ಕೊರೋನಾ ಕೇಸ್; ಸೋಂಕಿತರ ಸಂಖ್ಯೆ 14 ಲಕ್ಷ, 32,771 ಮಂದಿ ಸಾವು
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ ದಾಖಲೆಯ 49,931 ಕೊರೋನಾ ಕೇಸ್; ಸೋಂಕಿತರ ಸಂಖ್ಯೆ 14 ಲಕ್ಷ, 32,771 ಮಂದಿ ಸಾವು

ದೇಶದಲ್ಲಿ ಸೋಮವಾರ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗುವುದರೊಂದಿದೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 14,35,453ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್-19 ಅಟ್ಟಹಾಸ: ವಿಶ್ವದಾದ್ಯಂತ 1.64 ಕೋಟಿ ಕೊರೋನ ಪೀಡಿತರು
ವಿದೇಶ

ಕೋವಿಡ್-19 ಅಟ್ಟಹಾಸ: ವಿಶ್ವದಾದ್ಯಂತ 1.64 ಕೋಟಿ ಕೊರೋನ ಪೀಡಿತರು

ವಿಶ್ವದಾದ್ಯಂತ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಸಂಖ್ಯೆ 1,ಕೋಟಿ 64,ಲಕ್ಷ ಮೀರಿದೆ ಎಂದು ವರದಿಯಾಗಿದೆ.

ಭಾರತದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ 48,661 ಮಂದಿಯಲ್ಲಿ ವೈರಸ್ ಪತ್ತೆ, 1.38 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ 48,661 ಮಂದಿಯಲ್ಲಿ ವೈರಸ್ ಪತ್ತೆ, 1.38 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ತನ್ನ ರೌದ್ರನರ್ತನವನ್ನು ಮುಂದುರೆಸಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,661 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,85,522ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಭಾರತದಲ್ಲಿ 24 ಗಂಟೆಗಳಲ್ಲಿ 48,916 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.33 ಲಕ್ಷಕ್ಕೆ ಏರಿಕೆ, 31,358 ಮಂದಿ ಸಾವು
ದೇಶ

ಭಾರತದಲ್ಲಿ 24 ಗಂಟೆಗಳಲ್ಲಿ 48,916 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.33 ಲಕ್ಷಕ್ಕೆ ಏರಿಕೆ, 31,358 ಮಂದಿ ಸಾವು

ಭಾರತದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. 

ದೇಶಾದ್ಯಂತ ಒಂದೇ ದಿನ ದಾಖಲೆಯ 49,310 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 1.28 ಲಕ್ಷಕ್ಕೆ ಏರಿಕೆ
ದೇಶ

ದೇಶಾದ್ಯಂತ ಒಂದೇ ದಿನ ದಾಖಲೆಯ 49,310 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 1.28 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಹೊಸ ಸೋಂಕಿತರು ಮತ್ತು ಸಾವಿನ ಪ್ರಮಾಣದಲ್ಲಿ ಶುಕ್ರವಾರ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 49,310 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೊರೋನಾ ಆರ್ಭಟಕ್ಕೆ ಅಮೆರಿಕಾ ಕಂಗಾಲು: ಒಂದೇ ದಿನ 76,570 ಮಂದಿಯಲ್ಲಿ ಸೋಂಕು ಪತ್ತೆ, 1,225 ಮಂದಿ ಸಾವು
ವಿದೇಶ

ಕೊರೋನಾ ಆರ್ಭಟಕ್ಕೆ ಅಮೆರಿಕಾ ಕಂಗಾಲು: ಒಂದೇ ದಿನ 76,570 ಮಂದಿಯಲ್ಲಿ ಸೋಂಕು ಪತ್ತೆ, 1,225 ಮಂದಿ ಸಾವು

ಕೊರೋನಾ ರೌದ್ರನರ್ತನಕ್ಕೆ ಅಮೆರಿಕಾ ಕಂಗಾಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 76,570 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.