infection

ದೇಶಾದ್ಯಂತ 24 ಗಂಟೆಗಳಲ್ಲಿ 45,720 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 45,720 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 12 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಸೋಂಕು ಪತ್ತೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಬೆನ್ನಲ್ಲೇ ದಾಖಲೆಯ ಪ್ರಮಾಣದಲ್ಲಿ ಹೊಸ ಸೋಂಕು ದೃಢಪಡುವ ಬೆಳವಣಿಗೆಗಳೂ ಮುಂದುವರೆದಿದೆ. ಗುರುವಾರ ದೇಶದಾದ್ಯಂತ ದಾಖಲೆಯ 45,720 ಹೊಸ ಸೋಂಕಿತರು ಪತ್ತೆಯಾಗಿ ಒಟ್ಟು ಸೋಂಕಿತರ ಸಂಖ್ಯೆ 12,38,635 ತಲುಪಿದೆ. 

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 63,937 ಮಂದಿಯಲ್ಲಿ ಸೋಂಕು ಪತ್ತೆ
ವಿದೇಶ

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಅಬ್ಬರ: 24 ಗಂಟೆಗಳಲ್ಲಿ 63,937 ಮಂದಿಯಲ್ಲಿ ಸೋಂಕು ಪತ್ತೆ

ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆನ್ನು ಬಿಡದಂತೆ ಕಾಡುತ್ತಿದ್ದು, ಇದರಂತೆ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 63,937 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದಾದ್ಯಂತ 24 ಗಂಟೆಗಳಲ್ಲಿ 2,78,877 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆ
ವಿದೇಶ

ವಿಶ್ವದಾದ್ಯಂತ 24 ಗಂಟೆಗಳಲ್ಲಿ 2,78,877 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆ

ವಿಶ್ವದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,78,877 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಈ ವರೆಗೂ ವಿವಿಧ ದೇಶಗಳಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತರ ಸಂಖ್ಯೆ 15,374,394ಕ್ಕೆ ಏರಿಕೆಯಾಗಿದೆ.

4 ದಿನಗಳಲ್ಲಿ ರಾಜ್ಯದಲ್ಲಿ 11,000 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ!
ರಾಜ್ಯ

4 ದಿನಗಳಲ್ಲಿ ರಾಜ್ಯದಲ್ಲಿ 11,000 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ!

ರಾಜ್ಯದಲ್ಲಿ ಕೇವಲ 4 ದಿನಗಳಲ್ಲಿ ಅಂದರೆ, ಜುಲೈ.18 ರಿಂದ ಜುಲೈ 21ರವರೆಗೂ ಬರೋಬ್ಬರಿ 11,417 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 71,000ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 37,724 ಹೊಸ ಪಾಸಿಟಿವ್ ಕೇಸ್; ಸೋಂಕಿತರ ಸಂಖ್ಯೆ 11.92 ಲಕ್ಷಕ್ಕೆ ಏರಿಕೆ
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 37,724 ಹೊಸ ಪಾಸಿಟಿವ್ ಕೇಸ್; ಸೋಂಕಿತರ ಸಂಖ್ಯೆ 11.92 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಬುಧವಾರ ಹೊಸದಾಗಿ 37,724 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,92,915ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೋವಿಡ್-19: ದೇಶದಲ್ಲಿ ಒಂದೇ ದಿನ 37,148 ಕೇಸ್, 28,084 ಸಾವು; ಸೋಂಕಿತರ ಸಂಖ್ಯೆ 11.5 ಲಕ್ಷಕ್ಕೆ ಏರಿಕೆ
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 37,148 ಕೇಸ್, 28,084 ಸಾವು; ಸೋಂಕಿತರ ಸಂಖ್ಯೆ 11.5 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಮಂಗಳವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ
ವಿದೇಶ

ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ

ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 14.2 ಕೋಟಿ ಜನರು ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ದೇಶದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ ದಾಖಲೆಯ 38,902 ಮಂದಿಯಲ್ಲಿ ವೈರಸ್ ಪತ್ತೆ, 543 ಮಂದಿ ಬಲಿ
ದೇಶ

ದೇಶದಲ್ಲಿ ಕೊರೋನಾ ರೌದ್ರನರ್ತನ: 24 ಗಂಟೆಗಳಲ್ಲಿ ದಾಖಲೆಯ 38,902 ಮಂದಿಯಲ್ಲಿ ವೈರಸ್ ಪತ್ತೆ, 543 ಮಂದಿ ಬಲಿ

ಸತತ ನಾಲ್ಕನೇ ದಿನವಾದ ಭಾನುವಾರ ಕೂಡ ದೇಶದಾದ್ಯಂತ ದಾಖಲೆಯ ಪ್ರಮಾಣದಲ್ಲಿ ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 38,902 ಮಂದಿಯಲ್ಲಿ ವೈರಸ್ ಪತ್ತೆಯಾಗುವುದರೊಂದಿದೆ ಒಟ್ಟು ಸೋಂಕಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ರಾಜ್ಯದಲ್ಲಿ ಕೊರೋನಾ ಹೀಗೆಯೇ ಮುಂದುವರೆದರೆ ಎದುರಾಗಲಿದೆ ಭಾರೀ ಸಂಕಷ್ಟ: ತಜ್ಞರ ಎಚ್ಚರಿಕೆ
ರಾಜ್ಯ

ರಾಜ್ಯದಲ್ಲಿ ಕೊರೋನಾ ಹೀಗೆಯೇ ಮುಂದುವರೆದರೆ ಎದುರಾಗಲಿದೆ ಭಾರೀ ಸಂಕಷ್ಟ: ತಜ್ಞರ ಎಚ್ಚರಿಕೆ

ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ನಗರದಲ್ಲಿ ಕೊರೋನಾ ರಣಕೇಕೆ ಹೀಗೆಯೇ ಮುಂದುವರೆದಿದ್ದೇ ಆದರೆ, ಭಾರೀ ಸಂಕಷ್ಟಕ್ಕೆ ಸಿಲುಕಲಿದ್ದೇವೆಂದು ತಜ್ಞರು ಎಚ್ಚರಿಸಿದ್ದಾರೆ.