infection

ಭಾರತದಲ್ಲಿ ಒಂದೇ ದಿನ ದಾಖಲೆಯ 27,114 ಕೊರೋನಾ ಕೇಸ್, 22,123 ಮಂದಿ ಸಾವು; ಸೋಂಕಿತರ ಸಂಖ್ಯೆ 8 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 8 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾರ ಶನಿವಾರ ಮಾಹಿತಿ ನೀಡಿದೆ.

ಬೆಂಗಳೂರು: ಒಂದೇ ದಿನ ದಾಖಲೆಯ 1,373 ಮಂದಿಯಲ್ಲಿ ಪಾಸಿಟಿವ್, ಸೋಂಕಿತರ ಸಂಖ್ಯೆ 13,883ಕ್ಕೆ ಏರಿಕೆ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ದಾಖಲೆಯ 1,373 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ನಿನ್ನೆ ಪತ್ತೆಯಾದ 2,228 ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿಯೇ ಅರ್ಧದಷ್ಟು ಸೋಂಕು ಪತ್ತೆಯಾಗಿದೆ.

ಭಾರತದಲ್ಲಿ ಒಂದೇ ದಿನ ದಾಖಲೆಯ 26,506 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 7.93 ಲಕ್ಷಕ್ಕೆ ಏರಿಕೆ
ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಶುಕ್ರವಾರ ಒಂದೇ ದಿನ 26,506 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಆತಂಕ: ಕ್ಷೀಣಿಸುತ್ತಿದೆ ಗುಣಮುಖರಾಗುತ್ತಿರುವವರ ಸಂಖ್ಯೆ!
ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ನಡುವಲ್ಲೇ ಗುಣಮುಖರಾಗುತ್ತಿರುವ ಸಂಖ್ಯೆ ಕ್ಷೀಣಿಸುತ್ತಿದೆ. ಇದು ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡುತ್ತಿದೆ.

ಭಾರತದಲ್ಲಿ 24 ಗಂಟೆಗಳಲ್ಲಿ 24879 ಮಂದಿಗೆ ಕೊರೋನಾ, 21,129 ಮಂದಿ ಸಾವು; ಸೋಂಕಿತರ ಸಂಖ್ಯೆ 7.67 ಲಕ್ಷಕ್ಕೆ ಏರಿಕೆ
ಭಾರತದಲ್ಲಿ ಕೊರೋನಾ ವೈರಸ್ ಏರುಗತಿ ನಿಲ್ಲುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ. ಗುರುವಾರ ಒಂದೇ ದಿನ 24879 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಸೋಂಕಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ 22,752 ಸೋಂಕು: ಸತತ 6ನೇ ದಿನ 20 ಸಾವಿರಕ್ಕೂ ಅಧಿಕ ಮಂದಿಗೆ ವೈರಸ್; ಒಟ್ಟು ಸೋಂಕಿತರ ಸಂಖ್ಯೆ 7.42 ಲಕ್ಷ
ಭಾರತದಲ್ಲಿ ಮಾರಕ ಕೊರೋನಾ ವೈರಸ್'ನ ನಾಗಾಲೋಟ ಮುಂದುವರೆದಿದೆ. ಬುಧವಾರ 22,752 ಜನರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 7,42,417ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೋನಾ ಆರ್ಭಟ: ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆ, 7 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಒಂದೇ ದಿನ 22,252 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 7 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ವೈರಸ್ ಪತ್ತೆ, ರಷ್ಯಾ ಹಿಂದಿಕ್ಕಲಿದೆ ಭಾರತ, ಸೋಂಕಿತರ ಸಂಖ್ಯೆ 6.73ಕ್ಕೇರಿಕೆ
ದೇಶದಲ್ಲಿ ಭಾನುವಾರ ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 22,771 ಕೊರೋನಾ ವೈರಸ್ ಹೊಸ ಪ್ರಕರಣ ಪತ್ತೆ; ಒಂದೇ ದಿನ 442 ಮಂದಿ ಸಾವು; ಒಟ್ಟು ಸೋಂಕಿತರ ಸಂಖ್ಯೆ 6.49 ಲಕ್ಷ
ದೇಶದಾದ್ಯಂತ ಹೊಸ ಸೋಂಕು ಬೆಳಕಿಗೆ ಬರುವ ಪ್ರಮಾಣದ ನಾಗಾಲೋಟ ಮುಂದುವರೆದಿದ್ದು, ಶನಿವಾರ 22,771 ಜನರಲ್ಲಿ ಹೊಸದಾಕಿ ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 64,8,315 ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

